ಅಪಾಯಕಾರಿ ಟ್ರಾನ್ಸ್‌ಫಾರ್ಮರ್ ಬದಲಿಗೆ ಆಗ್ರಹ
Team Udayavani, Apr 25, 2019, 10:52 AM IST
ಬದಿಯಡ್ಕ : ಮುಳಿಯಾರು ಬಾವಿಕ್ಕೆರೆಯಲ್ಲಿರುವ ಹಳೆಯ ಟ್ರಾನ್ಸ್‌ಫಾರ್ಮರ್ ಅಪಾಯಕಾರಿ ಸ್ಥಿತಿಯಲ್ಲಿದ್ದು , ಆಯಿಲ್ ಸುತ್ತಲೂ ಚೆಲ್ಲಿರುವ ಕಾರಣ ಪದೇ ಪದೇ ಅಗ್ನಿ ಅನಾಹುತ ಉಂಟಾಗುತ್ತಿದ್ದು , ವಿದ್ಯುತ್ ಕಣ್ಣಮುಚ್ಚಾಲೆಗೆ ಕಾರಣವಾಗುತ್ತಿದೆ.
ಜಲ ನಿಗಮದ ಬಾವಿಕ್ಕೆರೆ ಪಂಪ್ ಹೌಸಿಗೆ ಸಾಗುವ ರಸ್ತೆಯ ಪಕ್ಕದಲ್ಲಿರುವ ಈ ಟ್ರಾನ್ಸ್‌ಫಾರ್ಮರ್‌ನಿಂದ 150 ರಷ್ಟು ಮನೆಗಳಿಗೆ ವಿದ್ಯುತ್ ಸಂಪರ್ಕವಿದೆ. ಗೃಹ ಉಪಯೋಗಕ್ಕೂ , ಕೃಷಿಯನ್ನು ಆಶ್ರಯಿಸಿ ಜೀವನ ಸಾಗಿಸುವ ಮಂದಿಗೆ ವಿದ್ಯುತ್ ಕೈಕೊಡುತ್ತಿರುವುದು ಸಮಸ್ಯೆಯಾಗುತ್ತದೆ. ವಿದ್ಯುತ್ ಸಂಪರ್ಕ ಕಡಿತವಾದರೆ ದೂರು ಸಲ್ಲಿಸಿದರೂ ಕೆಲವೊಮ್ಮೆ 3-4 ದಿನಗಳು ಕಳೆಯಬೇಕು; ಪುನಃ ಕಾಣಿಸಿಕೊಳ್ಳಲು. ವಿದ್ಯುತ್ ಸಮಸ್ಯೆಯನ್ನು ನೀಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು, ಹೊಸ ಟ್ರಾನ್ಸ್‌ಫಾರ್ಮರ್ ಜೋಡಿಸಬೇಕು ಎಂದು ಆಗ್ರಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್
BBK11: ಕ್ಯಾಪ್ಟನ್ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ
INDWvWIW: ದೀಪ್ತಿ ಶರ್ಮಾ ಆಲ್ ರೌಂಡ್ ಶೋ; ಸರಣಿ ಕ್ಲೀನ್‌ಸ್ವೀಪ್ ಮಾಡಿದ ವನಿತೆಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.