ದಸರಾ ಕರಗೋತ್ಸವಕ್ಕೆ ಚಾಲನೆ: ಶಕ್ತಿ ದೇವತೆಗಳ ನಗರ ಸಂಚಾರ

Team Udayavani, Oct 1, 2019, 5:44 AM IST

dasara-karagotsava

ಮಡಿಕೇರಿ : ಐತಿಹಾಸಿಕ ಮಡಿಕೇರಿ ದಸರಾ ಮಹೋತ್ಸವದಲ್ಲಿ ಮಹತ್ವ ಪಡೆದುಕೊಂಡಿರುವ ನಾಲ್ಕು ಶಕ್ತಿ ದೇವತೆಗಳ ಕರಗೋತ್ಸವ ಆರಂಭಗೊಂಡಿದೆ.àಕುಂದುರುಮೊಟ್ಟೆ ಚೌಟಿ ಮಾರಿಯಮ್ಮ, àಕಂಚಿಕಾಮಾಕ್ಷಿ ಯಮ್ಮ, ದಂಡಿನ ಮಾರಿಯಮ್ಮ ಹಾಗೂ ಕೋಟೆ ಮಾರಿಯಮ್ಮ ಕರಗಗಳ ನಗರ ಸಂಚಾರದ ಮೂಲಕ ದಸರಾ ಜನೋತ್ಸವಕ್ಕೆ ಚಾಲನೆ ದೊರೆತಿದೆ.

ಅಲಂಕಾರ ಪೂಜೆ ಮತ್ತು ವಿವಿಧ ಧಾರ್ಮಿಕ ವಿಧಿ ವಿಧಾನಗಳ ನಂತರ ಪಂಪಿನ ಕೆರೆಯಿಂದ ಹೊರಟ ಕರಗಗಳು ಭಕ್ತರಿಂದ ಪೂಜೆ ಸ್ವೀಕರಿಸಿದವು. àಬಸವೇಶ್ವರ, ಚೌಡೇಶ್ವರಿ, ಕೋದಂಡರಾಮ ಹಾಗೂ ಕನ್ನಿಕಾ ಪರಮೇಶ್ವರಿ ದೇವಾಲಯಗಳು ಮತ್ತು ಪೇಟೆ ರಾಮ ಮಂದಿರಕ್ಕೆ ತೆರಳಿದ ಕರಗಗಳು ವಿಶೇಷ ಪೂಜೆಯನ್ನು ಸ್ವೀಕರಿಸಿ ಭಕ್ತಿಯ ಮೆರಗನ್ನು ಮೂಡಿಸಿದವು.

ಕುಂದುರುಮೊಟ್ಟೆ ದೇವಾಲಯದ ಕರಗವನ್ನು ಅರ್ಚಕ ಎಂ.ಹರೀಶ್‌,àಕೋಟೆ ಮಾರಿಯಮ್ಮ ದೇವಾಲಯದ ಕರಗವನ್ನು ಅರ್ಚಕ ಅನೀಸ್‌ ಕುಮಾರ್‌, ಕಂಚಿಕಾಮಾಕ್ಷಿ ದೇವಾಲಯದ ಕರಗವನ್ನು ಅರ್ಚಕ ನವೀನ್‌ ಕುಮಾರ್‌ ಹಾಗೂ ದಂಡಿನ ಮಾರಿಯಮ್ಮ ದೇವಾಯಲದ ಕರಗವನ್ನು ಜಿ.ಎಂ.ಉಮೇಶ್‌ ಹೊತ್ತು ನಗರ ಸಂಚಾರ ಆರಂಭಿಸಿದ್ದಾರೆ.

ಕರಗೋತ್ಸವ ಆರಂಭದ ಸಂದರ್ಭ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್‌, ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್‌ ಸದಸ್ಯರುಗಳಾದ ಎಂ.ಪಿ.ಸುನಿಲ್‌ ಸುಬ್ರಮಣಿ, ಶಾಂತೆಯಂಡ ವೀಣಾ ಅಚ್ಚಯ್ಯ, ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಸುಮನ್‌ ಡಿ. ಪನ್ನೇಕರ್‌, ದಸರಾ ಸಮಿತಿ ಕಾರ್ಯಾಧ್ಯಕ್ಷ ರಾಬಿನ್‌ ದೇವಯ್ಯ, ದಶಮಂಟಪತಿ ಸಮಿತಿ ಅಧ್ಯಕ್ಷ ರಂಜಿತ್‌ ಕುಮಾರ್‌ ಸೇರಿದಂತೆ ವಿವಿಧ ಉಪ ಸಮಿತಿಗಳ ಅಧ್ಯಕ್ಷರು ಪದಾಧಿಕಾರಿಗಳು ಹಾಜರಿದ್ದರು.

ಇತಿಹಾಸ
ಮಡಿಕೇರಿ ದಸರಾ ಕರಗ ಉತ್ಸವಕ್ಕೆ ಸುಮಾರು 225 ವರ್ಷಗಳ ಇತಿಹಾಸವಿದೆ ರಾಜರ ಆಳ್ವಿಕೆ ಕಾಲದಿಂದಲೇ ಈ ಆಚರಣೆ ನಡೆಯುತ್ತಾ ಬರುತ್ತಿದೆ. ಆಗಿನ ಕಾಲದಿಂದಲೂ ಮಡಿಕೇರಿಯಲ್ಲಿ ನೆಲೆಸಿರುವ ಗೌಳಿ ಸಮುದಾಯದ ಪೂಜಾರಿ ಮನೆತನ ದವರು ಈ ಕರಗೋತ್ಸವನ್ನು ನಡೆಸಿಕೊಂಡು ಬರುತ್ತಿರುವುದು ವಿಶೇಷ.

ಟಾಪ್ ನ್ಯೂಸ್

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Dinesh-gundurao

Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.