ಬರಗಾಲ ಪ್ರತಿರೋಧ ಚಟುವಟಿಕೆಗಳು ಚುರುಕು

Team Udayavani, Apr 8, 2019, 6:30 AM IST

baragala

ಕಾಸರಗೋಡು: ಬೇಸಿಗೆ ಬಿರುಸುಗೊಂಡಿರುವ ಹಿನ್ನೆಲೆ ಯಲ್ಲಿ ಬರಗಾಲ ಪ್ರತಿರೋಧ ಚಟುವಟಿಕೆಗಳು ಜಿಲ್ಲೆಯಲ್ಲಿ ಸಕ್ರಿಯವಾಗಿವೆ.

ಕುಡಿಯುವ ನೀರಿನ ಬರ ಅನುಭವಿಸುತ್ತಿರುವ ವಿವಿಧ ಪ್ರದೇಶಗಳಿಗೆ ಕುಡಿ ಯುವ ನೀರು ಪೂರೈಕೆ ನಡೆದಿದೆ. ಈ ಸಂಬಂಧ ಸ್ಥಳೀಯಾಡಳಿತ ಸಂಸ್ಥೆಗಳ ಕಾರ್ಯ ದರ್ಶಿಗಳ ಸಭೆ ಜಿಲ್ಲಾಧಿಕಾರಿ ಕಚೇರಿ ಯಲ್ಲಿ ನಡೆಯಿತು. ಹೆಚ್ಚುವರಿ ದಂಡನಾಧಿಕಾರಿ ಸಿ.ಬಿಜು ಅಧ್ಯಕ್ಷತೆ ವಹಿಸಿದ್ದರು.

ಬರಗಾಲ ತೀವ್ರವಾಗಿರುವ ಪ್ರದೇಶಗಳಿಗೆ ನೀರು ಪೂರೈಕೆ ವೇಳೆ ಆದ್ಯತೆ ನೀಡಬೇಕು. ಚುನಾವಣೆ ನೀತಿ ಸಂಹಿತೆ ಪೂರ್ಣ ರೂಪದಲ್ಲಿ ಪಾಲಿಸುವ ಮೂಲಕ ಸಿಬ್ಬಂದಿ ಕರ್ತವ್ಯ ನಡೆಸಬೇಕು ಎಂದು ಹೆಚ್ಚುವರಿ ದಂಡನಾಧಿಕಾರಿ ಈ ವೇಳೆ ತಿಳಿಸಿದರು.

ಜಿಲ್ಲೆಯ 7 ಗ್ರಾಮ ಪಂಚಾ ಯತ್‌ಗಳಲ್ಲಿ ಮತ್ತು ಒಂದು ನಗರಸಭೆ ವ್ಯಾಪ್ತಿ ಪ್ರದೇಶದಲ್ಲಿ ಕುಡಿಯುವ ನೀರಿನ ಪೂರೈಕೆಗೆ ಕ್ರಮ ನಡೆಸಲಾಗುತ್ತಿದೆ.
ಒಂದು ವಾರದ ಅವಧಿಯಲ್ಲಿ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಕೊಟೇಷನ್‌ ಮೂಲಕ ಗೊತ್ತುಮಾಡಿರುವ ವಾಹ ನಗಳಲ್ಲಿ ಬಾಡಿಗೆ ರೂಪ ದಲ್ಲಿ ನೀರಿನ ಸರಬರಾಜು ನಡೆಸ ಲಾಗುವುದು.

ಈ ವೇಳೆ ಎಲ್ಲ ರೀತಿಯ ಮಾನದಂಡಗಳನ್ನೂ ಪಾಲಿ ಸಲಾಗು ವುದು. ಸ್ಥಳೀಯಾಡಳಿತ ಸಂಸ್ಥೆಗಳು ಇದರ ಖರ್ಚುವೆಚ್ಚವನ್ನು ಸ್ವಂತ ನೆಲೆಯಲ್ಲಿ ಕಂಡುಕೊಳ್ಳಬೇಕು. ಹೆಚ್ಚುವರಿ ಅಗತ್ಯವಿದ್ದರೆ ಸರಕಾರ ದಿಂದ ಒದಗಿಸುವ ಕ್ರಮ ಕೈಗೊಳ್ಳ ಲಾಗುವುದು ಎಂದು ಸಂಬಂಧ ಪಟ್ಟವರು ಸಭೆಯಲ್ಲಿ ತಿಳಿಸಿದರು.

ಜಲ ವಿತರಣೆ ವೇಳೆ ಗುಣಮಟ್ಟದ ಖಚಿತತೆಯೂ ಇರಬೇಕು ಎಂದು ಹೆಚ್ಚುವರಿ ದಂಡನಾಧಿಕಾರಿ ತಿಳಿಸಿ ದರು. ಈಗ 328 ಕಿಯಾಸ್ಕ್ಗಳು ಜಿಲ್ಲೆಯಲ್ಲಿವೆ.
ಹೆಚ್ಚುವರಿ ಕಿಯಾಸ್ಕ್ಗಳು ಅಗತ್ಯವಿದೆ ಎಂಬ ಕುರಿತು ಸ್ಥಳೀಯಾಡಳಿತ ಸಂಸ್ಥೆಗಳು ಸರ ಕಾರಕ್ಕೆ ಮನವಿ ಸಲ್ಲಿಸಿವೆ. ಈ ಸಂಬಂಧ ಸರಕಾರಕ್ಕೆ ಅರ್ಜಿ ಸಲ್ಲಿಸ ಲಾಗಿದೆ ಎಂದವರು ಹೇಳಿದರು.

ತಾಪಮಾನ ಗರಿಷ್ಠ ಮಟ್ಟಕ್ಕೆ ತಲಪಿರುವ ಹಿನ್ನೆಲೆಯಲ್ಲಿ ಕಾರ್ಮಿ ಕರ ದುಡಿಮೆಯ ಸಮಯ ಪುನರ್‌ ರಚಿಸಲಾಗಿದ್ದು, ಇದನ್ನು ಕಡ್ಡಾಯವಾಗಿ ಪಾಲಿಸುವ ಕುರಿತು ನಗರಸಭೆ-ಪಂಚಾಯತ್‌ ಅಧಿಕಾ ರಿಗಳು ಖಚಿತ ಪಡಿಸಿಕೊಳ್ಳಬೇಕು ಎಂದು ತಿಳಿಸಲಾಯಿತು. ಸಭೆ ಯಲ್ಲಿ ಪಂಚಾಯತ್‌ ಡೆಪ್ಯೂಟಿ ಡೈರೆಕ್ಟರ್‌ ಟಿ.ಜೆ.ಅರುಣ್‌, ಹಿರಿಯ ವರಿಷ್ಠಾಧಿಕಾರಿ ಕೆ.ವಿನೋದ್‌ ಕುಮಾರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

hejjenu 1

Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.