Kasaragod ಧ್ವಜ ಕೆಳಗಿಳಿಸುವಾಗ ವಿದ್ಯುತ್‌ ಶಾಕ್‌ : ಫಾದರ್‌ ಸಾವು


Team Udayavani, Aug 16, 2024, 12:45 AM IST

Kasaragod ಧ್ವಜ ಕೆಳಗಿಳಿಸುವಾಗ ವಿದ್ಯುತ್‌ ಶಾಕ್‌ : ಫಾದರ್‌ ಸಾವು

ಕಾಸರಗೋಡು: ರಾಷ್ಟ್ರ ಧ್ವಜವನ್ನು ಸಂಜೆ ಕೆಳಗಿಳಿಸುವಾಗ ವಿದ್ಯುತ್‌ ಶಾಕ್‌ನಿಂದ ಇಗರ್ಜಿಯ ಫಾದರ್‌ ಒಬ್ಬರು ಸಾವಿಗೀಡಾಗಿದ್ದು, ಪಕ್ಕದಲ್ಲೇ ಇದ್ದ ಮತ್ತೋರ್ವರಿಗೆ ಗಾಯ ವಾಗಿದ್ದು, ಆಸ್ಪತ್ರೆಗೆ ದಾಖಲಿಸ ಲಾಗಿದೆ.

ಮುಳ್ಳೇರಿಯ ಇನ್‌ಫೆಂಟ್‌ ಸೈಂಟ್‌ ಜೀಸಸ್‌ ಇಗರ್ಜಿಯ ಫಾದರ್‌ ಶಿನ್ಸ್‌ (30) ಅವರು ಸಾವಿಗೀಡಾದವರು. ಆ. 15ರಂದು ಸ್ವಾತಂತ್ರ್ಯೋತ್ಸವ ಆಚರಣೆಯಲ್ಲಿ ಆರೋಹಣ ಮಾಡಿದ್ದ ರಾಷ್ಟ್ರ ಧ್ವಜವನ್ನು ಸಂಜೆ ಆರು ಗಂಟೆಗೆ ಕೆಳಗಿಳಿಸುವಾಗ ಘಟನೆ ನಡೆದಿದೆ.

ಗುರುವಾರ ಸಂಜೆ 6 ಗಂಟೆಗೆ ಮುಳ್ಳೇರಿಯದ ಇಗರ್ಜಿಗೆ ತಲುಪಿ ರಾಷ್ಟ್ರ ಧ್ವಜವನ್ನು ಕೆಳಗಿಳಿಸುತ್ತಿದ್ದಾಗ ರಾಷ್ಟ್ರ ಧ್ವಜಾರೋಹಣಗೈದ ಕಬ್ಬಿಣದ ದಂಡಕ್ಕೆ ಸಿಲುಕಿಕೊಂಡ ಧ್ವಜವನ್ನು ತೆಗೆಯಲು ಕಂಬವನ್ನು ಮೇಲಕ್ಕೆತ್ತಿದ್ದಾಗ ಹೈಟೆನ್ಶನ್‌ ತಂತಿಗೆ ಸ್ಪರ್ಶಿಸಿ ವಿದ್ಯುತ್‌ ಶಾಕ್‌ ಆಯಿತು. ಮತ್ತೋರ್ವ ಫಾದರ್‌ ಸೈಬಿನ್‌ ಜೋಸೆಫ್‌ ಅವರಿಗೂ ವಿದ್ಯುತ್‌ ಶಾಕ್‌ ತಗಲಿದೆ. ಇಬ್ಬರನ್ನು ಆಸ್ಪತ್ರೆಗೆ ಸಾಗಿಸಿದರೂ, ಫಾದರ್‌ ಶಿನ್ಸ್‌ ಸಾವಿಗೀಡಾದರು.

 

 

ಟಾಪ್ ನ್ಯೂಸ್

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Court-Symbol

Kasaragodu: ಶಿಕ್ಷಕಿ ಆತ್ಮಹತ್ಯೆ: ಪತಿಗೆ 9 ವರ್ಷ, ಅತ್ತೆಗೆ 7 ವರ್ಷ ಕಠಿನ ಜೈಲು ಶಿಕ್ಷೆ

Kasaragod crime news

Kasaragod ಅಪರಾಧ ಸುದ್ದಿಗಳು

Kasaragod: ಹಾರೆಯಿಂದ ಹೊಡೆದು ತಾಯಿಯ ಕೊಲೆ; ಬಂಧನ

Kasaragod: ಹಾರೆಯಿಂದ ಹೊಡೆದು ತಾಯಿಯ ಕೊಲೆ; ಬಂಧನ

1-dde

Edneer ಶ್ರೀ ಚಾತುರ್ಮಾಸ್ಯ; ಪದಯಾನ ತಂಡದ ಭರತನಾಟ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.