ಅಡೂರು ಬಳಿ ಆನೆ ಹಾವಳಿ
Team Udayavani, Mar 21, 2019, 1:00 AM IST
ಅಡೂರು: ಇಲ್ಲಿನ ಪೊಯೆಮಜಲು ನಿವಾಸಿ ದೇವಪ್ಪ ಗೌಡ ಅವರ ತೋಟಕ್ಕೆ ಮಂಗಳವಾರ ತಡರಾತ್ರಿ ಕಾಡಾನೆಗಳು ನುಗ್ಗಿ ದಾಂಧಲೆ ನಡೆಸಿದ್ದು, ಅಪಾರ ಕೃಷಿ ನಾಶ ಮಾಡಿದೆ.
ಆನೆಗಳು 100ರಷ್ಟು ಬಾಳೆ ಗಿಡಗಳು, 10 ಅಡಿಕೆ ಮರ, 5 ತೆಂಗಿನ ಸಸಿಗಳನ್ನು ನಾಶಗೊಳಿಸಿವೆ.
ತಡರಾತ್ರಿ 1 ಗಂಟೆ ವೇಳೆಗೆ ತೋಟದಲ್ಲಿ ಸದ್ದು ಕೇಳಿ ಬಂದ ಹಿನ್ನೆಲೆಯಲ್ಲಿ ನೋಡಿದಾಗ ಆನೆಗಳು ವ್ಯಾಪಕ ಕೃಷಿ ನಾಶದಲ್ಲಿ ತೊಡಗಿರುವುದು ಕಂಡು ಬಂತು. ಗಂಟೆ ಬಾರಿಸಿ ಶಬ್ದ ಮಾಡಿದರೂ ಆನೆಗಳು ಮುಂಜಾನೆ 4 ಗಂಟೆ ವರೆಗೂ ತೋಟದಲ್ಲೇ ಇದ್ದು ಹಾನಿ ನಡೆಸಿದವು. ಈ ಬಗ್ಗೆ ಅರಣ್ಯಾಧಿಕಾರಿಗಳಿಗೆ ಮತ್ತು ಪೊಲೀಸರಿಗೆ ಮಾಹಿತಿ ನೀಡಲಾಗಿದೆ.
ಕೆಲವು ತಿಂಗಳ ಹಿಂದೆಯಷ್ಟೇ ಅಡೂರು ಮತ್ತು ಪಾಂಡಿಯ ಹಲವೆಡೆಗಳಲ್ಲಿ ಕಾಡಾನೆ ದಾಳಿ ನಡೆಸಿತ್ತು. ಕಾಡಾನೆ ಹಾವಳಿ ತಡೆಗಟ್ಟಲು ಸೂಕ್ತ ಕ್ರಮ ತೆಗೆದು ಕೊಳ್ಳಬೇಕೆಂದು ಕೃಷಿಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.