ಎಂಡೋಸಲ್ಫಾನ್: ಸಾಂತ್ವನ  ಸ್ಪರ್ಶ ನೀಡುವ ಜಿಲ್ಲೆಯ ಡಯಾಲಿಸಿಸ್‌ ಘಟಕಗಳು

Team Udayavani, Jan 26, 2019, 12:30 AM IST

25ksde1.jpg

ಕಾಸರಗೋಡು: ಎಂಡೋಸಲ್ಫಾನ್ ಸಂತ್ರಸ್ತರಿಗೆ ಸಾಂತ್ವನ ಸ್ಪರ್ಶ ನೀಡುವ ಮೂಲಕ ಜಿಲ್ಲೆಯಲ್ಲಿ ಡಯಾ ಲಿಸಿಸ್‌ ಘಟಕಗಳು ಸಕ್ರಿಯವಾಗಿವೆ.

ಕಾಸರಗೋಡು ಜನರಲ್‌ ಆಸ್ಪತ್ರೆ ಮತ್ತು ಕಾಂಞಂಗಾಡಿನ ಜಿಲ್ಲಾ ಸರಕಾರಿ ಆಸ್ಪತ್ರೆಗಳ ಡಯಾಲಿಸಿಸ್‌ ಘಟಕಗಳು ಸತತ ಸೇವೆ ನಡೆಸುತ್ತಾ ಬರುತ್ತಿವೆ. ಇವುಗಳಲ್ಲಿ ಜನರಲ್‌ ಆಸ್ಪತ್ರೆಯ ಘಟಕ ಮೂತ್ರ ಜನಕಾಂಗ ರೋಗ ಬಾ ಧಿತರಲ್ಲಿ ಹೀಮೋ ಡಯಾಲಿಸಿಸ್‌ ಅಗತ್ಯವಿರುವವರಿಗೆ ಉಚಿತ ಸೇವೆ ನೀಡುತ್ತಿದೆ.

2011ರಿಂದ ಉಚಿತ ಸೇವೆ  
ಡಯಾಲಿಸಿಸ್‌ಗಾಗಿ ಇತರ ರಾಜ್ಯಗಳ ಆಸ್ಪತ್ರೆಗೆ ಮೊರೆಹೋಗಬೇಕಿದ್ದ ಎಂಡೋ ಸಲ್ಫಾ ನ್‌ ಸಂತ್ರಸ್ತರಿಗಾಗಿ 2011ರಲ್ಲಿ ಈ ಘಟಕವನ್ನು ಸ್ಥಾಪಿಸಲಾಗಿತ್ತು. ಎಂಡೋಸಲ್ಫಾನ್ ಯೋಜನೆಯಲ್ಲಿ ಅಳವಡಿಸಿ ಕಾಸರಗೋಡು ಜನರಲ್‌ ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಕೇಂದ್ರ ಜಾರಿಗೊಂಡಿತ್ತು. ದಿನದಲ್ಲಿ ಎರಡು ಪಾಳಿಗಳ ಮೂಲಕ ಈ ಘಟಕ ಇಲ್ಲಿ ಚಟುವಟಿಕೆ ನಡೆಸುತ್ತಿದೆ. ಬೆಳಗ್ಗೆ 8 ರಿಂದ ಮಧ್ಯಾಹ್ನ ಒಂದು ಗಂಟೆ ವರೆಗೆ ಒಂದು ಶಿಫ್ಟ್‌, ಮಧ್ಯಾಹ್ನ ಒಂದು ಗಂಟೆಯಿಂದ ಸಂಜೆ 5 ಗಂಟೆ ವರೆಗೆ ಇನ್ನೊಂದು ಪಾಳಿಯಲ್ಲಿ ಚಿಕಿತ್ಸೆ ಕಾಯಕ ನಡೆಯುತ್ತಿದೆ.

ದಿನಕ್ಕೆ 15 ಮಂದಿಗೆ ಆಸರೆ 
ದಿನಕ್ಕೆ 15 ಮಂದಿ ರೋಗಿಗಳು ಈ ಸೌಲಭ್ಯದ ಪ್ರಯೋಜನ ಪಡೆಯುತ್ತಾರೆ. ಒಬ್ಬ ರೋಗಿಗೆ ಡಯಾಲಿಸಿಸ್‌ ನಡೆಸಲು ಕನಿಷ್ಠ ಮೂರು ತಾಸುಗಳು ಬೇಕಾಗುತ್ತದೆ. ವೈದ್ಯರಲ್ಲದೆ, ನಾಲ್ಕು ಮಂದಿ ದಾದಿಯರು, ಮೂವರು ಡಯಲಿಸಿಸ್‌ ತಂತ್ರಜ್ಞರು, ಇಬ್ಬರು ಶುಚಿತ್ವ ನೌಕರರು ಇಲ್ಲಿದ್ದಾರೆ. ಘಟಕದ ಒಂದು ವರ್ಷದ ಚಟುವಟಿಕೆಗೆ 15 ಲಕ್ಷ ರೂ.ವೆಚ್ಚ ತಗಲುತ್ತದೆ ಎಂದು ಆಸ್ಪತ್ರೆಯ ಅಧಿಕಾರಿಗಳು  ತಿಳಿಸುತ್ತಾರೆ.

2017ರಲ್ಲಿ ಕಾಂಞಂಗಾಡ್‌ನ‌ಲ್ಲಿ  ಆರಂಭ 
ಕಾಂಞಂಗಾಡ್‌ನ‌ ಜಿಲ್ಲಾ ಸರಕಾರಿ ಆಸ್ಪತ್ರೆಯ ಡಯಾಲಿಸಿಸ್‌ ಘಟಕ 2017ರಲ್ಲಿ ಆರಂಭಿಸಲಾಗಿತ್ತು. ಜಿಲ್ಲಾ ಪಂಚಾಯತ್‌ ಮತ್ತು ರಾಷ್ಟ್ರೀಯ ಆರೋಗ್ಯ ಯೋಜನೆಯ 25 ಲಕ್ಷ ರೂ. ಬಳಸಿ ಈ ಘಟಕ ಸ್ಥಾಪಿಸಲಾಗಿದೆ. ಒಟ್ಟು 12 ಶೆಡ್ನೂಲ್‌ ಮೂಲಕ ಹನ್ನೊಂದು ಎಂಡೋ ಸಂತ್ರಸ್ತರಿಗೆ  ಇಲ್ಲಿ ಡಯಾಲಿಸಿಸ್‌ ಸೌಲಭ್ಯ ಉಚಿತವಾಗಿ ನೀಡಲಾಗುತ್ತಿದೆ.

ಶೀಘ್ರ ಇನ್ನೊಂದು ಶಿಫ್ಟ್‌ 
ಈಗ ಒಂದು ಶಿಫ್ಟ್‌ ಮೂಲಕ ಡಯಾಲಿಸಿಸ್‌ ಕೇಂದ್ರ ಇಲ್ಲಿ ಚಟುವಟಿಕೆ ನಡೆಸುತ್ತಿದೆ. ಇನ್ನೊಂದು ಪಾಳಿ ಶೀಘ್ರದಲ್ಲೇ ಆರಂಭಗೊಳ್ಳಲಿದೆ ಎಂದು ಸಂಬಂಧಪಟ್ಟವರು ತಿಳಿಸಿದರು. ಒಬ್ಬ ವೈದ್ಯ, ಇಬ್ಬರು ದಾದಿಯರು, 4 ಮಂದಿ ತಂತ್ರಜ್ಞರು, ಒಬ್ಬ ಶುಚಿತ್ವ ನೌಕರ ಇಲ್ಲಿದ್ದಾರೆ. ಈ ಘಟಕದ ಒಂದು ವರ್ಷದ ಚಟುವಟಿಕೆಗೆ ಒಟ್ಟು 18 ಲಕ್ಷ ರೂ. ವೆಚ್ಚ ತಗಲುತ್ತದೆ ಎಂದು ಅ ಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1

Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kumbla: ಬುರ್ಖಾಧಾರಿ ಯುವಕ ಪೊಲೀಸ್‌ ವಶಕ್ಕೆ

Kumbla: ಬುರ್ಖಾಧಾರಿ ಯುವಕ ಪೊಲೀಸ್‌ ವಶಕ್ಕೆ

4

Kasaragod: ಕಾರು ಢಿಕ್ಕಿ ಹೊಡೆಸಿ ವ್ಯಾಪಾರಿಯ 2 ಕೆಜಿ ಚಿನ್ನ ದರೋಡೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

2(7

Udupi; ಎಂಜಿಎಂ ಅಮೃತೋತ್ಸವ: ಕಣ್ಮನ ಸೆಳೆದ ವಸ್ತು ಪ್ರದರ್ಶನ

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.