ಫೋಟೋ ಕಾಪಿ ನೋಟು ಪತ್ತೆ ಪ್ರಕರಣ: ಮನೆ ಬಾಡಿಗೆದಾರನ ಮೊಬೈಲ್ ಸ್ವಿಚ್‌ಆಫ್
Team Udayavani, Apr 3, 2023, 6:36 AM IST
ಬದಿಯಡ್ಕ: ಕೇಂದ್ರ ಸರಕಾರ ನಿಷೇಧಿಸಿರುವ 1 ಸಾವಿರ ರೂಪಾಯಿಯ ಕಲರ್ ಫೋಟೋ ಕಾಪಿಗಳ ಬೃಹತ್ ಸಂಗ್ರಹ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಮನೆಯ ಮಾಲಕ ಚೆರ್ಕಳ ನಿವಾಸಿಯಾದ ಶಾಫಿಯನ್ನು ಬದಿಯಡ್ಕ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಈ ಮನೆಯಲ್ಲಿ ಬಾಡಿಗೆಗಿದ್ದ ಫಾರೂಕ್‌ನನ್ನು ಸಂಪರ್ಕಿಸಲು ಕರೆ ಮಾಡಿದ್ದರೂ ಫೋನ್ ಸ್ವಿಚ್ ಆಫ್ ಆಗಿದೆ. ಈ ಮನೆಯಲ್ಲಿ ನೋಟುಗಳ ಫೋಟೋ ಕಾಪಿಗಳನ್ನು ಬಚ್ಚಿಟ್ಟಿರುವುದು ತನಗೆ ತಿಳಿದಿಲ್ಲ ಎಂದು ಶಾಫಿ ಪೊಲೀಸರಲ್ಲಿ ಹೇಳಿದ್ದಾರೆ. ಪೊಲೀಸರು ಈ ಮನೆಗೆ ದಾಳಿ ಮಾಡಿದಾಗ ಮನೆಯಲ್ಲಿದ್ದವರು ಕಾರಿನಲ್ಲಿ ಪರಾರಿಯಾಗಿದ್ದರು. ವಶಪಡಿಸಿಕೊಂಡ ನೋಟುಗಳ ಫೋಟೋ ಕಾಪಿಗಳನ್ನು ಕಾಸರಗೋಡು ಜ್ಯುಡೀಶಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.