Fake ಪಾಸ್ಪೋರ್ಟ್, ನಕಲಿ ದಾಖಲೆ ಪತ್ತೆ: ಮೂವರ ಸೆರೆ
Team Udayavani, Feb 3, 2024, 12:40 AM IST
ಕಾಸರಗೋಡು: ಬಂದಡ್ಕ ಗ್ರಾಮದ ಕನ್ನಾಡಿತ್ತೋಡಿಯಲ್ಲಿರುವ ಎನ್.ಎಚ್. ರಸ್ತೆಯಲ್ಲಿ ಬೇಡಗಂ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗಂಗಾಧರನ್ ಎಂ. ನೇತೃತ್ವದ ಪೊಲೀಸರು ಫೆ. 1ರಂದು ರಾತ್ರಿ ಸುಳ್ಯದಿಂದ ಬರುತ್ತಿದ್ದ ಬಿಳಿ ಬಣ್ಣದ ಕಾರನ್ನು ತಡೆದು ನಿಲ್ಲಿಸಿ ತಪಾಸಣೆ ಮಾಡಿದಾಗ ಅದರಲ್ಲಿ ಸಂಶಯಾಸ್ಪದ ರೀತಿಯಲ್ಲಿದ್ದ ಹಲವು ಪಾಸ್ಪೋರ್ಟ್ಗಳು, ಲ್ಯಾಪ್ಟಾಪ್ ಮತ್ತು ನಕಲಿ ಮೊಹರುಗಳು, ಹಲವು ನಕಲಿ ದಾಖಲುಪತ್ರಗಳು ಪತ್ತೆಯಾಗಿದ್ದು, ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಮೂವರನ್ನು ಬಂಧಿಸಲಾಗಿದ್ದು ಕಾರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.