ಕನ್ನಡಿಗರನ್ನು ಗೊಂದಲಕ್ಕೆ ಸಿಲುಕಿಸಿದ ಕೇರಳ ರಾಜ್ಯ PSC ಪರೀಕ್ಷೆ

Team Udayavani, Jul 31, 2018, 7:05 AM IST

byrappa-30-7.jpg

ಕಾಸರಗೋಡು: ಕೇರಳ ರಾಜ್ಯ ಪಿ.ಎಸ್‌.ಸಿ. (ಲೋಕ ಸೇವಾ ಆಯೋಗ) ನಡೆಸಿದ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿನ ತಪ್ಪುಗಳಿಂದಾಗಿ ಕನ್ನಡಿಗ ಅಭ್ಯರ್ಥಿಗಳು ಗೊಂದಲಕ್ಕೆ ಸಿಲುಕಿ ಉತ್ತರಿಸಲಾಗದ ಪರಿಸ್ಥಿತಿ ಉಂಟಾಗಿದೆ. ಜು. 28ರಂದು ಕಾಸರಗೋಡಿನ ವಿವಿಧ ಕೇಂದ್ರಗಳಲ್ಲಿ ನಡೆಸಿದ ಲ್ಯಾಬ್‌ ಅಸಿಸ್ಟೆಂಟ್‌ ಪರೀಕ್ಷೆಯ ಪ್ರಶ್ನೆಪತ್ರಿಕೆಯಲ್ಲಿ ಸಾಕಷ್ಟು ತಪ್ಪುಗಳು ಕಂಡು ಬಂದವು. ಇದರಿಂದಾಗಿ ಕನ್ನಡ ಮಾಧ್ಯಮ ಅಭ್ಯರ್ಥಿಗಳಿಗೆ ಉತ್ತರಿಸಲು ಸಾಧ್ಯವಾಗಲಿಲ್ಲ. ಕೆಲವು ಪ್ರಶ್ನೆಗಳಿಗೆ ಉತ್ತರಿಸಲು ಸಾಧ್ಯವಾಗದಂತಿದ್ದರೆ ಇನ್ನು ಕೆಲವು ಪ್ರಶ್ನೆಗಳೇ ಅರ್ಥವಾಗುವುದಿಲ್ಲ.

ಮಲಯಾಳ ಪ್ರಶ್ನೆ ಪತ್ರಿಕೆಯನ್ನು ಕನ್ನಡಕ್ಕೆ ಭಾಷಾಂತರಿಸುವಾಗ ಆದ ಎಡವಟ್ಟು ಇಂತಹ ಪ್ರಮಾದಕ್ಕೆ ಕಾರಣ. ಈ ಪ್ರಶ್ನೆ ಪತ್ರಿಕೆಯನ್ನು ಕನ್ನಡಿಗರೇ ಭಾಷಾಂತರಿಸಿದರೇ ಅಥವಾ ಅರ್ಧಂಬರ್ಧ ಕನ್ನಡ ಅರಿತ ಮಲಯಾಳಿಗಳಿಂದಾಗಿ ಹೀಗಾಗಿದೆಯೇ ಎಂಬುದು ಸ್ಪಷ್ಟವಾಗಿಲ್ಲ. ಈ ಪ್ರಮಾದ ಉದ್ದೇಶಪೂರ್ವಕವೇ ಎಂಬ ಅನುಮಾನವೂ ಉಂಟಾಗಿದೆ. ಕನ್ನಡಿಗರಿಗೆ ಉದ್ಯೋಗ ಲಭಿಸಬಾರದು ಎಂಬ ಕಾರಣಕ್ಕೆ ಹೀಗೆ ಮಾಡಿರಬಹುದು ಎಂಬ ಸಂದೇಹವನ್ನು ಅನೇಕ ಕನ್ನಡಿಗರು ವ್ಯಕ್ತಪಡಿಸಿದ್ದಾರೆ.

ಭೈರಪ್ಪ ‘ದಿವಂಗತ’ !
ಕಳೆದ ಸಾಲಿನಲ್ಲೂ ಇದೇ ರೀತಿ ಪ್ರಮಾದವೊಂದನ್ನು ಪಿ.ಎಸ್‌.ಸಿ. ಎಸಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕನ್ನಡದ ಖ್ಯಾತ ಸಾಹಿತಿ ಡಾ| ಎಸ್‌.ಎಲ್‌. ಭೈರಪ್ಪ ಅವರನ್ನು ‘ದಿವಂಗತರ’ ಸಾಲಿಗೆ ಸೇರಿಸಿದೆ. ‘ದಾಟು’ ಕಾದಂಬರಿಯ ಲೇಖಕ ಯಾರು ಎಂಬ ಪ್ರಶ್ನೆಯೊಂದಿದ್ದು, ಉತ್ತರವಾಗಿ 4 ಆಯ್ಕೆಗಳನ್ನು ನೀಡಲಾಗಿದೆ. ಈ ಪೈಕಿ ಮೂವರು ಸಾಹಿತಿಗಳು ದಿವಂಗತರು. ಸರಿಯಾದ ಆಯ್ಕೆಯಾದ ಎಸ್‌.ಎಲ್‌. ಭೈರಪ್ಪ ಹೆಸರಿನ ಹಿಂದೆ ‘ದಿವಂಗತ’ ಎಂದು ಉಲ್ಲೇಖೀಸಿತ್ತು.

ಟಾಪ್ ನ್ಯೂಸ್

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ನಕ್ಸಲರಿಗೆ ಕೆಂಪು ಹಾಸು ಸ್ವಾಗತ ಖಂಡನೀಯ: ಹರೀಶ್ ಪೂಂಜಾ

ನಕ್ಸಲರಿಗೆ ಕೆಂಪು ಹಾಸು ಸ್ವಾಗತ ಖಂಡನೀಯ: ಹರೀಶ್ ಪೂಂಜಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

Kasaragod Crime News: ಬೀದಿ ನಾಯಿಗೆ ಹೆದರಿ ಓಡಿದ ಬಾಲಕ ಬಾವಿಗೆ ಬಿದ್ದು ಸಾವು

2

Kasaragod: ಯುವತಿ ನಾಪತ್ತೆ; ದೂರು ದಾಖಲು

Bus Fare Hike: ಕರ್ನಾಟಕಕ್ಕೆ ಕೇರಳ ಸರಕಾರಿ ಬಸ್‌ ಟಿಕೆಟ್‌ ದರ ಏರಿಕೆ

Bus Fare Hike: ಕರ್ನಾಟಕಕ್ಕೆ ಕೇರಳ ಸರಕಾರಿ ಬಸ್‌ ಟಿಕೆಟ್‌ ದರ ಏರಿಕೆ

cr

ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Untitled-1

Kasaragod Crime News: ನೇಣು ಬಿಗಿದು ಯುವಕ ಆತ್ಮಹ*ತ್ಯೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.