ಫೆ. 25-26: ಕಲಾಕುಟೀರದಲ್ಲಿ ಕಾಸರವಳ್ಳಿ ಚಲನಚಿತ್ರೋತ್ಸವ


Team Udayavani, Feb 24, 2017, 11:51 AM IST

23ksde10.jpg

ಕಾಸರಗೋಡು: ಸಾಮಾಜಿಕ ಸಾಂಸ್ಕೃತಿಕ ಸಂಘಟನೆಯಾದ ರಂಗಚಿನ್ನಾರಿ ಕಾಸರಗೋಡು ಇದರ 10 ನೇ ವರ್ಷದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಕಾರದೊಂದಿಗೆ ಕರಂದಕ್ಕಾಡ್‌ನ‌ ಪದ್ಮಗಿರಿ ಕಲಾಕುಟೀರದಲ್ಲಿ ಪ್ರಪ್ರಥಮ ಬಾರಿಗೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿ ವಿಜೇತ ನಿರ್ದೇಶಕ ಗಿರೀಶ್‌ ಕಾಸರವಳ್ಳಿ ಅವರು ನಿರ್ದೇಶಿಸಿದ ಚಲನಚಿತ್ರೋತ್ಸವ ಫೆ.25 ಮತ್ತು 26 ರಂದು ನಡೆಯಲಿದೆ.

ದ್ವೀಪ, ಗುಲಾಬಿ ಟಾಕೀಸ್‌ ಮತ್ತು ತಾಯಿ ಸಾಹೇಬ ಎಂಬೀ ಮೂರು ಚಿತ್ರಗಳು ಪ್ರದರ್ಶನಗೊಳ್ಳಲಿವೆ. ಇದೇ ಸಂದರ್ಭದಲ್ಲಿ ಪ್ರಶಸ್ತಿ ವಿಜೇತ ನಿರ್ದೇಶಕ ಸುಧೀಶ್‌ ಗೋಪಾಲಕೃಷ್ಣನ್‌, ರಂಗಕಲಾವಿದ, ಚಿತ್ರ ನಿರ್ದೇಶಕ ವಿಜಯ ಕುಮಾರ್‌ ಕೊಡಿಯಾಲ್‌ಬೈಲ್‌, ರಂಗಕಲಾವಿದ ಮತ್ತು ನಿರ್ದೇಶಕ ಜಗನ್‌ ಪವಾರ್‌ ಅವರನ್ನು ಸಮ್ಮಾನಿಸಿ ಗೌರವಿಸಲಾಗುವುದು. 

ಚಿತ್ರೋತ್ಸವವನ್ನು ಗಿರೀಶ್‌ ಕಾಸರವಳ್ಳಿ ಅವರು ಉದ್ಘಾಟಿಸುವರು. ಸಿನಿಮಾ ಪ್ರೊಜೆಕ್ಟರ್‌ನ್ನು ರಾಷ್ಟ್ರೀಯ ಪ್ರಶಸ್ತಿ ವಿಜೇತ ಗೋಪಾಲಕೃಷ್ಣ ಪೈ ಉದ್ಘಾಟಿಸುವರು. ಕನ್ನಡ ಚಿತ್ರ ರಂಗ ನಡೆದು ಬಂದ ದಾರಿ ಬಗ್ಗೆ ಖ್ಯಾತ ಹಿರಿಯ ಸಿನೆ ಪತ್ರಕರ್ತ ಬಿ.ಎನ್‌.ಸುಬ್ರಹ್ಮಣ್ಯ ಮಾತನಾಡುವರು. ಪ್ರಶಸ್ತಿ ವಿಜೇತ ನಿರ್ದೇಶಕ ಎಂ.ಎ.ರೆಹಮಾನ್‌, ಕಾಸರಗೋಡು ಪ್ರಸ್‌ ಕ್ಲಬ್‌ ಅಧ್ಯಕ್ಷ ಸನ್ನಿ ಜೋಸೆಫ್‌, ಚಿತ್ರ ನಟ ಅನಿಲ್‌ ಕುಮಾರ್‌ ಮೊದಲಾದವರು ಶುಭಹಾರೈಸುವರು.

ಪೆ.25 ರಂದು ಮಧ್ಯಾಹ್ನ 2.30 ರಿಂದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, 3 ರಿಂದ ದ್ವೀಪ ಚಿತ್ರ ಪ್ರದರ್ಶನ ನಡೆಯುವುದು. 5 ರಿಂದ ಸಂವಾದ ಇರುವುದು. ಫೆ.26 ರಂದು ಬೆಳಗ್ಗೆ 10 ಕ್ಕೆ ಗುಲಾಬಿ ಟಾಕೀಸ್‌, 12 ರಿಂದ ಸಂವಾದ, ಮಧ್ಯಾಹ್ನ 2 ರಿಂದ ತಾಯಿ ಸಾಹೇಬ ಚಿತ್ರ ಪ್ರದರ್ಶನಗೊಳ್ಳಲಿದೆ. ಸಂಜೆ 4 ರಿಂದ ಸಂವಾದ ನಡೆಯುವುದು. ಚಿತ್ರೋತ್ಸವದಲ್ಲಿ ಭಾಗವಹಿಸುವ ಆಸಕ್ತರು 9447323500 ನಂಬ್ರದಲ್ಲಿ ಸಂಪರ್ಕಿಸಬಹುದೆಂದು ರಂಗಚಿನ್ನಾರಿ ಸ್ಥಾಪಕ ನಿರ್ದೇಶಕ ಕಾಸರಗೋಡು ಚಿನ್ನಾ ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

Donald-Trumph

US; ನೀಲಿತಾರೆ ಹಣ ಪ್ರಕರಣ: ಟ್ರಂಪ್‌ ಬೇಷರತ್‌ ರಿಲೀಸ್‌

Supreme Court

Sambhal ಬಾವಿ ಬಗ್ಗೆ ಯಾವ ಕ್ರಮವೂ ಬೇಡ: ಸುಪ್ರೀಂಕೋರ್ಟ್‌

Yogi (2)

Maha Kumbh; ಜಾಗ ಕೇಳಿದರೆ ಹುಷಾರ್‌: ವಕ್ಫ್ ಬೋರ್ಡ್‌ಗೆ ಎಚ್ಚರಿಕೆ ನೀಡಿದ ಯೋಗಿ

1-indd

Republic Day; ಇಂಡೋನೇಷ್ಯ ಅಧ್ಯಕ್ಷ ಸುಬೈಂತೊ ಅತಿಥಿ?

PCB

Champions Trophy ಸ್ಥಳಾಂತರ ಸುದ್ದಿಯನ್ನು ತಳ್ಳಿಹಾಕಿದ ಪಿಸಿಬಿ

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod: ರೈಲು ಪ್ರಯಾಣಿಕನ ನಗದು, ಲ್ಯಾಪ್‌ಟಾಪ್‌ ಕಳವು

Kasaragod: ರೈಲು ಪ್ರಯಾಣಿಕನ ನಗದು, ಲ್ಯಾಪ್‌ಟಾಪ್‌ ಕಳವು

Kasaragod ಭಾಗದ ಅಪರಾಧ ಸುದ್ದಿಗಳು; ಕಳ್ಳನೋಟು ಸಹಿತ ವಶಕ್ಕೆ

Kasaragod ಭಾಗದ ಅಪರಾಧ ಸುದ್ದಿಗಳು; ಕಳ್ಳನೋಟು ಸಹಿತ ವಶಕ್ಕೆ

Untitled-1

Kasaragod Crime News: ಬೀದಿ ನಾಯಿಗೆ ಹೆದರಿ ಓಡಿದ ಬಾಲಕ ಬಾವಿಗೆ ಬಿದ್ದು ಸಾವು

2

Kasaragod: ಯುವತಿ ನಾಪತ್ತೆ; ದೂರು ದಾಖಲು

Bus Fare Hike: ಕರ್ನಾಟಕಕ್ಕೆ ಕೇರಳ ಸರಕಾರಿ ಬಸ್‌ ಟಿಕೆಟ್‌ ದರ ಏರಿಕೆ

Bus Fare Hike: ಕರ್ನಾಟಕಕ್ಕೆ ಕೇರಳ ಸರಕಾರಿ ಬಸ್‌ ಟಿಕೆಟ್‌ ದರ ಏರಿಕೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Donald-Trumph

US; ನೀಲಿತಾರೆ ಹಣ ಪ್ರಕರಣ: ಟ್ರಂಪ್‌ ಬೇಷರತ್‌ ರಿಲೀಸ್‌

Supreme Court

Sambhal ಬಾವಿ ಬಗ್ಗೆ ಯಾವ ಕ್ರಮವೂ ಬೇಡ: ಸುಪ್ರೀಂಕೋರ್ಟ್‌

Yogi (2)

Maha Kumbh; ಜಾಗ ಕೇಳಿದರೆ ಹುಷಾರ್‌: ವಕ್ಫ್ ಬೋರ್ಡ್‌ಗೆ ಎಚ್ಚರಿಕೆ ನೀಡಿದ ಯೋಗಿ

1-indd

Republic Day; ಇಂಡೋನೇಷ್ಯ ಅಧ್ಯಕ್ಷ ಸುಬೈಂತೊ ಅತಿಥಿ?

PCB

Champions Trophy ಸ್ಥಳಾಂತರ ಸುದ್ದಿಯನ್ನು ತಳ್ಳಿಹಾಕಿದ ಪಿಸಿಬಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.