![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 4, 2021, 10:59 AM IST
ಕಾಸರಗೋಡು: ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿ ಮೀನುಗಾರರು ನಾಪತ್ತೆಯಾದ ಘಟನೆ ರವಿವಾರ ಮುಂಜಾನೆ 6 ಗಂಟೆ ಸುಮಾರಿಗೆ ನಡೆದಿದೆ.
ದೋಣಿಯಲ್ಲಿ 7 ಮಂದಿ ಮೀನುಗಾರರು ಇದ್ದರೆನ್ನಲಾಗಿದ್ದು. ನಾಲ್ವರು ಈಜಿ ದಡ ಸೇರಿದ್ದಾರೆ. ಸದ್ಯ ಇವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ: ವಿಟ್ಲ: ಯುವಕನ ಮೇಲೆ ಹಲ್ಲೆ ನಡೆಸಿ, ಚೂರಿಯಿಂದ ಇರಿದು ಪರಾರಿಯಾದ ದುಷ್ಕರ್ಮಿಗಳು
ನಾಪತ್ತೆ ಆದ ಕಾರ್ಮಿಕರು ಸಂದೀಪ್ ಕಾರ್ತಿಕ್ ಹಾಗೂ ರತೀಶ್ ಅವರಿಗಾಗಿ ಹುಡುಕಾಟ ಮುಂದುವರಿದಿದೆ. ದೋಣಿ ಮಗುಚಲು ಕಾರಣ ತಿಳಿದುಬಂದಿಲ್ಲ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.