ಭಾರಿ ಮಳೆ: ಮಧೂರು ದೇವಸ್ಥಾನ ಜಲಾವೃತ
Team Udayavani, Jul 20, 2019, 10:12 AM IST
ಮಧೂರು: ಕಾಸರಗೋಡು ಜಿಲ್ಲೆಯಾಧ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಇತಿಹಾಸ ಪ್ರಸಿದ್ದ ಮಧೂರು ಮದನಂತೇಶ್ವರ ಸಿದ್ದಿವಿನಾಯಕ ದೇವಸ್ಥಾನ ಜಲಾವೃತವಾಗಿದೆ.
ಮಧುವಾಹಿನಿ ನದಿ ತುಂಬಿ ತುಳುಕುತ್ತಿದ್ದು, ದೇವಸ್ಥಾನದ ಒಳಭಾಗದಲ್ಲಿ ನಾಲ್ಕೈದು ಅಡಿ ನೀರು ತುಂಬಿದ್ದು ಕೆರೆಯಂತೆ ಭಾಸವಾಗುತ್ತಿದೆ. ದೇವಸ್ಥಾನ ಸುತ್ತಮುತ್ತಲ ಪ್ರದೇಶ ಜಲಾವೃತವಾಗಿ ದ್ವೀಪದಂತೆ ಗೋಚರಿಸುತ್ತಿದೆ.
ಜಿಲ್ಲೆಯಾಧ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.