Madikeri; ಜಾತ್ರೋತ್ಸವದ ವೇಳೆ ಗುಂಪು ಸಂಘರ್ಷ: ಕಟ್ಟೆಮಾಡು ಗ್ರಾಮದಲ್ಲಿ ನಿಷೇಧಾಜ್ಞೆ
Team Udayavani, Dec 30, 2024, 1:10 AM IST
ಮಡಿಕೇರಿ: ತಾಲೂಕಿನ ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನದಲ್ಲಿ ಡಿ.27 ರಂದು ಜಾತ್ರೋತ್ಸವದ ಸಂದರ್ಭ ಎರಡು ಗುಂಪುಗಳ ನಡುವೆ ಸಂಘರ್ಷ ಉಂಟಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದೆ.
ದೇವಾಲಯದ ಸುತ್ತಮುತ್ತಲಿನ 5 ಕಿಲೋಮೀಟರ್ ವ್ಯಾಪ್ತಿಯ ಪ್ರದೇಶವನ್ನು 2024 ಡಿ.30ರ ಬೆಳಗ್ಗೆ 6 ಗಂಟೆಯಿಂದ 2025 ಜನವರಿ 2ರ ಬೆಳಗ್ಗೆ 6 ಗಂಟೆಯವರೆಗೆ 5ಕ್ಕಿಂತ ಹೆಚ್ಚು ಜನ ಗುಂಪು ಸೇರದಂತೆ ಪ್ರತಿಭಟನೆ, ಮೆರವಣಿಗೆ, ರ್ಯಾಲಿ, ಜಾಥಾ ನಡೆಸ ದಂತೆ ಮತ್ತು ಘೋಷಣೆ ಕೂಗದಂತೆ ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.