ಮಡಿಕೇರಿ: ಗಾಳಿಬೀಡು ವ್ಯಾಪ್ತಿಯಲ್ಲಿ ಅತ್ಯಧಿಕ ಮಳೆ; ಮನೆ ಕುಸಿತ
Team Udayavani, Jul 9, 2022, 1:24 PM IST
ಮಡಿಕೇರಿ: ಮಡಿಕೇರಿ ತಾಲ್ಲೂಕಿನ ಗಾಳಿಬೀಡು ಗ್ರಾ.ಪಂ ವ್ಯಾಪ್ತಿಯಲ್ಲಿ ಅತ್ಯಧಿಕ ಮಳೆ ದಾಖಲಾಗಿದೆ. ಕಳೆದ 24 ಗಂಟೆಗಳಲ್ಲಿ 6 ಇಂಚಿಗೂ ಅಧಿಕ ಮಳೆಯಾಗಿದೆ.
ಪ್ರಸ್ತುತ ವರ್ಷ ಇಲ್ಲಿಯವರೆಗೆ 79 ಇಂಚು ಮಳೆ ಸುರಿದಿದ್ದು, ಜಿಲ್ಲೆಯಲ್ಲೇ ಅತ್ಯಧಿಕ ಮಳೆಯಾಗಿದೆ. ಸುತ್ತಮುತ್ತಲ ಗ್ರಾಮಗಳ ಜಲಮೂಲಗಳು ತುಂಬಿ ಹರಿಯುತ್ತಿದ್ದು, ಗದ್ದೆ ಮತ್ತು ರಸ್ತೆಗಳು ಜಲಾವೃತಗೊಂಡಿವೆ.
ಈ ಭಾಗದ ಒಂದನೇ ಮೊಣ್ಣಂಗೇರಿ ಗ್ರಾಮದಲ್ಲಿ ಭಾರೀ ಮಳೆಗೆ ಹಳೆಯ ಮನೆಯೊಂದು ನೆಲಸಮವಾಗಿದೆ. ಇದು ಐರಿರ ಸುಬ್ರಮಣಿ ಎಂಬುವವರಿಗೆ ಸೇರಿದ ಮನೆಯಾಗಿದ್ದು, ನಿವಾಸಿಗಳು ಪಕ್ಕದಲ್ಲಿದ್ದ ಮತ್ತೊಂದು ಮನೆಯಲ್ಲಿ ವಾಸವಿದ್ದ ಕಾರಣ ಅನಾಹುತ ತಪ್ಪಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Kasaragod: ರಸ್ತೆಯಲ್ಲಿ ಬಿಯರ್ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು
Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Kasaragod: ಮುಖವಾಡ ಧರಿಸಿದ ವ್ಯಕ್ತಿಯಿಂದ ವಿದ್ಯಾರ್ಥಿಗೆ ಇರಿತ; ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Belthangady: ಕ್ರಿಸ್ಮಸ್ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು
Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್!
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.