![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 1, 2024, 1:58 AM IST
ಕಾಸರಗೋಡು: ಮಾಂಙಾಡ್ ನಿವಾಸಿಯನ್ನು ಹನಿಟ್ರ್ಯಾಪ್‌ನಲ್ಲಿ ಸಿಲುಕಿಸಿ 5 ಲಕ್ಷ ರೂ. ಲಪಟಾಯಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಮಹಿಳೆಯರು ಸಹಿತ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕಲ್ಲಿಕೋಟೆ ಪೆರುಮಣ್ಣ ನಿವಾಸಿ ಪಿ. ಫೈಝಲ್ (37), ಪತ್ನಿ ಕುಟ್ಟಿಕ್ಕಾಟೂರ್ ನಿವಾಸಿ ಎಂ.ಪಿ. ಲುಬಾ° (29), ಕಾಸರಗೋಡು ಶಿರಿಬಾಗಿಲು ನಿವಾಸಿ ಎನ್. ಸಿದ್ದಿಕ್ (48), ಮಾಂಙಾಡ್‌ನ ದಿಲಾದ್ (40), ಮುಟ್ಟತ್ತೋಡಿಯ ನಫೀಸತ್ ಮಿಸ್ರಿಯ (40), ಮಾಂಙಾಡ್‌ನ ಅಬ್ದುಲ್ಲ ಕುಂಞಿ (32), ಪಡನ್ನಕ್ಕಾಡ್‌ನ ರಫೀಕ್ (42)ನನ್ನು ಮೇಲ್ಪರಂಬ ಪೊಲೀಸರು ಬಂಧಿಸಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.