“ಮಹಾ’ ಚಂಡಮಾರುತ ಭೀತಿ :ಕಾಸರಗೋಡು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್‌

Team Udayavani, Oct 31, 2019, 5:58 PM IST

yellow-allert

ಕಾಸರಗೋಡು: ಅರಬ್ಬೀ ಸಮುದ್ರದಲ್ಲಿ ವಾಯುಭಾರ ತೀವ್ರವಾಗಿ ಕುಸಿದಿದ್ದು, ಅದು “ಮಹಾ’ಚಂಡಮಾರುತವಾಗಿ ರೂಪಾಂತರಗೊಂಡಿದೆಯೆಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದ್ದು ಇದರಂತೆ ಮುಂಜಾಗ್ರತಾ ಕ್ರಮವಾಗಿ ಕಾಸರಗೋಡು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಗಂಟೆಗೆ 90 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಭಾರೀ ಮಳೆಯೂ ಸುರಿಯಲಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಶನಿವಾರ ತನಕ ಕೇರಳದ ಸಮುದ್ರ ಕರಾವಳಿ ಪ್ರದೇಶದಲ್ಲಿ ಮೀನುಗಾರಿಕೆಗೆ ಸಮುದ್ರಕ್ಕೆ ತೆರಳದಂತೆ ತಿಳಿಸಲಾಗಿದೆ.

ಚಂಡಮಾರುತ ಮತ್ತು ಭಾರೀ ಮಳೆಯ ಹಿನ್ನೆಲೆಯಲ್ಲಿ ಎರ್ನಾಕುಳಂ, ತೃಶ್ಶೂರು, ಮಲಪ್ಪುರಂ ಮತ್ತು ಕಲ್ಲಿಕೋಟೆ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಕಾಸರಗೋಡು ಜಿಲ್ಲೆ ಸಹಿತ ಇತರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಕಾಸರಗೋಡು ಜಿಲ್ಲೆಯ ವಿವಿಧೆಡೆ ಗುರುವಾರ ಮಧ್ಯಾಹ್ನದಿಂದ ಮಳೆ ಸುರಿಯಲಾರಂಭಿಸಿದ್ದು ಗಾಳಿ ಕೂಡಾ ಬೀಸುತ್ತಿದೆ.

ಟಾಪ್ ನ್ಯೂಸ್

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.