ಜಿಲ್ಲೆಯಿಂದ ಐಸಿಸ್‌ ಸೇರಿದವರ ಗುರುತು ದೃಢಪಡಿಸುವ ವೀಡಿಯೊ ಬಹಿರಂಗ

Team Udayavani, Jul 8, 2017, 2:35 AM IST

ISIS-07.jpg

ಕೋಯಿಕ್ಕೋಡ್‌: ಅಫ್ಘಾನಿಸ್ಥಾನದ ನಂಗರ್‌ಹರ್‌ನಲ್ಲಿ ಸಾವನ್ನಪ್ಪಿರುವ ರಾಜ್ಯದ ಐವರು ಐಸಿಸ್‌ ಉಗ್ರರ ವೀಡಿಯೊ ಮತ್ತು ಫೋಟೊಗಳು ಸಾಮಾಜಿಕ ಮಾಧ್ಯಮ ದಲ್ಲಿ  ಹರಿದಾಡುತ್ತಿವೆ. ಅಫ್ಘಾನಿಸ್ಥಾನದ ಐಸಿಸ್‌ ಕ್ಯಾಂಪ್‌ನಿಂದಲೇ ಕೇರಳದ ಹುತಾತ್ಮರು ಎಂಬ ಈ ನಾಲ್ಕೂವರೆ ನಿಮಿಷದ ವೀಡಿಯೊ ವನ್ನು ಟೆಲಿಗ್ರಾಂ ಆ್ಯಪ್‌ ಮೂಲಕ ಬಹಿರಂಗ ಮಾಡ‌ಲಾಗಿದೆ. 

ಕಾಸರಗೋಡು, ಪಾಲಕ್ಕಾಡ್‌ನ‌ವರು ವೀಡಿಯೊದಲ್ಲಿರುವುದು ಮುರ್ಶಿದ್‌ ಮೊಹಮ್ಮದ್‌, ಹಫೀಸುದ್ದೀನ್‌, ಯಾಹ್ಯಾ ಮತ್ತು ಶಜೀರ್‌ ಅಬ್ದುಲ್ಲ. ಇನ್ನೋರ್ವ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಆದರೆ ಆತ ಪಾಲಕ್ಕಾಡಿನ ಸಿಬಿ ಎನ್ನಲಾಗಿದೆ. 
ಟೆಲಿಗ್ರಾಂ ಆ್ಯಪ್‌ನಲ್ಲಿ ಐಸಿಸ್‌ ಉಗ್ರರ ಕೇರಳ ಎಕ್ಸ್‌ ಪೋಸ್ಡ್ ಎಂಬ ಗ್ರೂಪ್‌ ಇದೆ. ವೀಡಿಯೊ ಮೊದಲು ಈ ಗ್ರೂಪಿನಲ್ಲಿ ಕಾಣಿಸಿಕೊಂಡಿದೆ. ಎಲ್ಲ ಐದು ಮಂದಿ ಕಾಸರಗೋಡು ಮತ್ತು ಪಾಲಕ್ಕಾಡ್‌ನಿಂದ ಐಸಿಸ್‌ ಸೇರುವ ಸಲುವಾಗಿ ಹೋಗಿದ್ದವರು. 
 
ಸಾಮಾಜಿಕ ಮಾಧ್ಯಮದಲ್ಲಿ ಐಸಿಸ್‌ ಉಗ್ರರ ವೀಡಿಯೊ ಹರಿದಾಡುತ್ತಿರುವುದನ್ನು ರಾಷ್ಟ್ರೀಯ ತನಿಖಾ ಸಂಸ್ಥೆಯೂ ದೃಢಪಡಿಸಿದೆ. ವೀಡಿಯೊದ ನೈಜತೆಯನ್ನು ಪರಶೀಲಿಸು ತ್ತಿದ್ದೇವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಟಾಪ್ ನ್ಯೂಸ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Gaviyappa-MLA

Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್‌.ಆರ್‌. ಗವಿಯಪ್ಪ ಒತ್ತಾಯ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ban

Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ

car-parkala

ಕಾಸರಗೋಡು: ಬೈಕ್‌ ಢಿಕ್ಕಿ; ವಿದ್ಯಾರ್ಥಿಗೆ ಗಂಭೀರ ಗಾಯ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

arest

Kumbla: ಯುವಕನನ್ನು ಅಪಹರಿಸಿ ಕೊಲೆಗೆ ಯತ್ನ; ಬಂಧನ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.