Illegal fishing: 6 ತಿಂಗಳಲ್ಲಿ 50 ಲಕ್ಷ ರೂ. ದಂಡ ವಸೂಲಿ; ಕರ್ನಾಟಕದ ಬೋಟ್ ವಶಕ್ಕೆ
Team Udayavani, Jan 29, 2024, 11:41 PM IST
ಕಾಸರಗೋಡು: ಅಕ್ರಮ ಮೀನುಗಾರಿಕೆ ಸಂಬಂಧ ಕಳೆದ ಆರು ತಿಂಗಳಲ್ಲಿ 50 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ.
ಮಂಜೇಶ್ವರ ಸಮುದ್ರದಲ್ಲಿ ರಾತ್ರಿ ಮೀನುಗಾರಿಕೆ ನಡೆಸಿದ ಕರ್ನಾಟಕದ ಬೋಟನ್ನು ಫಿಶರೀಸ್ ಇಲಾಖೆ, ಕುಂಬಳೆ, ಬೇಕಲ, ತೃಕ್ಕರಿಪುರ ಕರಾವಳಿ ಪೊಲೀಸ್ ಜಂಟಿಯಾಗಿ ಕಾರ್ಯಾಚರಣೆ ನಡೆಸಿದ ವಶಪಡಿಸಿಕೊಂಡಿದ್ದಾರೆ.
ಸಮುದ್ರ ಕಿನಾರೆಯ 12 ನಾಟಿಕಲ್ ಮೈಲ್ ವ್ಯಾಪ್ತಿ ಯಲ್ಲಿ (ಒಳಭಾಗದಲ್ಲಿ) ಮೀನುಗಾರಿಕೆ ನಡೆಸಲು ಯಾಂತ್ರೀಕೃತ ದೋಣಿಗಳಿಗೆ ಕೇರಳ ಸಮುದ್ರ ಮೀನುಗಾರಿಕೆ ನಿಯಂತ್ರಣ ಕಾನೂನು ಪ್ರಕಾರ ಅನುಮತಿ ಯಿಲ್ಲ. ಅದನ್ನು ಮೀರಿ ಯಾಂತ್ರಿಕ ದೋಣಿಗಳು ಒಳಭಾಗದಲ್ಲಿ ಮೀನುಗಾರಿಕೆ ನಡೆಸುವುದರಿಂ ದಾಗಿ ಸ್ಥಳೀಯ ಪಾರಂಪರಿಕ ಮೀನುಗಾರರು ಸಮಸ್ಯೆಗೀಡಾ ಗುತ್ತಿದ್ದಾರೆ. ಆದ ಕಾರಣ ಕಠಿನ ಕ್ರಮಕ್ಕೆ ಕೇರಳ ಮೀನುಗಾರಿಕೆ ಇಲಾಖೆ ತೀರ್ಮಾನಿಸಿದೆ ಎಂದು ಜಿಲ್ಲಾ ಫಿಶರೀಸ್ ಡೆಪ್ಯೂಟಿ ಡೈರೆಕ್ಟರ್ ಕೆ.ಎ. ಲಬೀಬ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ
Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ
Kasaragod crime News: ಶಾಲಾ ತರಗತಿಯಲ್ಲಿ ವಿದ್ಯಾರ್ಥಿನಿಗೆ ಹಾವು ಕಡಿತ
Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.