Kasaragod ಅಕ್ರಮ ಮರಳುಗಾರಿಕೆ: 4 ಕೇಂದ್ರಗಳು ನೆಲಸಮ
Team Udayavani, Sep 27, 2023, 11:24 PM IST
ಕಾಸರಗೋಡು: ಅಕ್ರಮ ಮರಳುಗಾರಿಕೆಗಾಗಿ ಬಳಸುತ್ತಿದ್ದ ನಾಲ್ಕು ಕೇಂದ್ರಗಳನ್ನು ವಿದ್ಯಾನಗರ ಪೊಲೀಸರು ಜೆಸಿಬಿ ಬಳಸಿ ನೆಲಸಮಗೊಳಿಸಿದ್ದಾರೆ. ಚೆಂಗಳ ಮತ್ತು ಚೇರೂರುನಲ್ಲಿನ ನಾಲ್ಕು ಕೇಂದ್ರಗಳನ್ನು ನಾಶಪಡಿಸಲಾಗಿದೆ.
ಈ ಪ್ರದೇಶದಲ್ಲಿ ಸಂಗ್ರಹಿಸಿಡಲಾಗಿದ್ದ ಸುಮಾರು ಐದು ಟನ್ ಮರಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಅಕ್ರಮವಾಗಿ ಹೊಳೆಗೆ ದಾರಿ ಮಾಡಿ ಮರಳು ಸಾಗಿಸಲಾಗುತ್ತಿತ್ತು. ಆ ಕೇಂದ್ರಗಳು ನೆಲಸಮವಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.