ಸತ್ಯ, ನಿಷ್ಠೆಯ ಜೀವನವೇ ದೈವಭಕ್ತಿ: ವಸಂತ ಪೈ
Team Udayavani, Mar 6, 2017, 4:36 PM IST
ಬದಿಯಡ್ಕ: ಮನುಷ್ಯನಾದವನು ಪ್ರಾಮಾಣಿಕ ವಾಗಿ ಸತ್ಯ ನ್ಯಾಯ ನಿಷ್ಠೆಯಿಂದ ಜೀವನ ಸಾಗಿಸಿದರೆ ಅದೇ ದೇವರ ಭಕ್ತಿ ಎಂದು ವಸಂತ ಪೈ ಅಭಿಪ್ರಾಯಪಟ್ಟರು.
ಗ್ರಾಮಾಭಿವೃದ್ಧಿ ಯೋಜನೆ ಕುಂಬಳೆ ಕಾಸರಗೋಡು ತಾಲೂಕು ಪ್ರಗತಿಬಂಧು ಸ್ವ-ಸಹಾಯ ಸಂಘಗಳು ಬದಿಯಡ್ಕ ವಲಯ ಹಾಗೂ ಸೌರ್ಪಣಿಕ ನವಜೀವನ ಸಮಿತಿ ಬದಿಯಡ್ಕ ಇವುಗಳ ಸಂಯುಕ್ತಾಶ್ರಯದಲ್ಲಿ ಕೆಡೆಂಜಿ ಮಹಾವಿಷ್ಣು ಕ್ಷೇತ್ರದಲ್ಲಿ ನಡೆದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ ಉಪನ್ಯಾಸ ನೀಡಿ ಮಾತನಾಡಿದರು.
ಬದಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೆ.ಎನ್.ಕೃಷ್ಣ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಮುಖ್ಯ ಅತಿಥಿಯಾಗಿ ಧ.ಗ್ರಾ. ಯೋಜನೆಯ ಜಿಲ್ಲಾ ಯೋಜನಾ ಧಿಕಾರಿ ಚೇತನ, ಎಸ್.ಎನ್ .ಮಯ್ಯ, ಬಾಲಕೃಷ್ಣ ಶೆಟ್ಟಿ, ಶ್ಯಾಮ್ ಆಳ್ವ ಕಾಡಾರ್ ಮುಂತಾದವರು ಮಾತಾನಾಡಿದರು. ಜಲಜಾಕ್ಷಿ ಸ್ವಾಗತಿಸಿದರು. ಕುಸುಮ ವರದಿ ವಾಚಿಸಿದರು, ದನಂಜಯ ಕಾರ್ಯಕ್ರಮ ನಿರೂಪಿಸಿದರು. ರಘರಾಮ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shimoga: ಜಮೀನಿನ ವಿದ್ಯುತ್ ಪರಿವರ್ತಕ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ
Los Angeles: ಮತ್ತೊಂದು ಕಾಡ್ಗಿಚ್ಚು; 30 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ
Threat Mail: ಹಾಸ್ಯ ನಟ ಕಪಿಲ್ ಶರ್ಮಾ ಸೇರಿದಂತೆ ನಾಲ್ವರು ಸೆಲೆಬ್ರಿಟಿಗಳಿಗೆ ಜೀವ ಬೆದರಿಕೆ
Karkala: ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ
Donald Trump: ಚೀನಾ ಆಮದು ಮೇಲೆ ಶೇ.10 ಸುಂಕ… ನೂತನ ಅಧ್ಯಕ್ಷ ಟ್ರಂಪ್