ಯುವಕನನ್ನು ಕೊಂದು ಮೃತದೇಹವನ್ನು ಫ್ಲ್ಯಾಟ್‌ನಲ್ಲಿ ಬಚ್ಚಿಟ್ಟ ಪ್ರಕರಣ: ಇಬ್ಬರ ಬಂಧನ

Team Udayavani, Aug 18, 2022, 6:07 PM IST

ಯುವಕನನ್ನು ಕೊಂದು ಮೃತದೇಹವನ್ನು ಫ್ಲ್ಯಾಟ್‌ನಲ್ಲಿ ಬಚ್ಚಿಟ್ಟ ಪ್ರಕರಣ: ಇಬ್ಬರ ಬಂಧನ

ಕಾಸರಗೋಡು: ಕೊಚ್ಚಿಯ ಹೊಟೇಲೊಂದರ ಸಿಬಂದಿ, ಮಲಪ್ಪುರಂ ವೆಂಡೂರು ಅಂಬಲಪ್ಪಾಡಿ ಪುತ್ತನ್‌ಪುರ ವೀಟಿಲ್‌ ರಾಮಕೃಷ್ಣನ್‌ ಅವರ ಪುತ್ರ ಸಜೀವ್‌ ಕೃಷ್ಣನ್‌(22) ಅವರನ್ನು ಕೊಲೆಗೈದ ಆರೀಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲೆ ಮಾಡಿ ಎರ್ನಾಕುಳಂ ಕಾಕನಾಡು ಇನ್ಫೋ ಪಾರ್ಕ್‌ಗೆ ಸಮೀಪದ ಇಡಚ್ಚಿರ ವಲ್ಯಾಟ್‌ ದೇವಸ್ಥಾನದ ಬಳಿಯ ಬಸೋನಿಯ ಫ್ಲ್ಯಾಟ್‌ನ ಹದಿನಾರನೇ ಮಹಡಿಯಲ್ಲಿ ಬಚ್ಚಿದ್ದರು.

ಈ ಸಂಬಂಧ ಪೊಲೀಸರು ಕಲ್ಲಿಕೋಟೆ ಇರಿಙಲ್‌ ಆಯನಿಕ್ಕಾಡ್‌ ಕೋಳಾರಿಕಂಡ ನಿವಾಸಿ, ಪ್ರಸ್ತುತ ಆಯನಿಕ್ಕಾಡ್‌ ಮಡತ್ತಿಲ್‌ ಮುಕ್‌ ಕಳತ್ತಟ್ಟಪುಳದಲ್ಲಿ ವಾಸಿಸುತ್ತಿರುವ ಅರ್ಶಾದ್‌ ಕೆ.ಕೆ.(27), ಕೊಯಿಲಾಂಡಿ ಇರಿಙಲ್‌ ಕುನ್ನುಮ್ಮಲ್‌ ಹೌಸ್‌ನ ಅಶ್ವತ್ಥ್ ಕೆ.(23) ನನ್ನು ಮಂಜೇಶ್ವರ ರೈಲು ನಿಲ್ದಾಣ ಪರಿಸರದಿಂದ ಕಾಸರಗೋಡು ಡಿವೈಎಸ್‌ಪಿ ವಿ.ವಿ. ಮನೋಜ್‌, ಮಂಜೇಶ್ವರ ಎಸ್‌.ಐ. ಅನ್ಸಾರ್‌ ನೇತೃತ್ವದಲ್ಲಿ ಬಂಧಿಸಿದ್ದಾರೆ.

ಇವರಿಂದ 1,560 ಗ್ರಾಂ ಗಾಂಜಾ, 5.20 ಗ್ರಾಂ ಎಂಡಿಎಂಎ ಹಾಗೂ 104 ಗ್ರಾಂ ಹ್ಯಾಶಿಶ್‌ ವಶಪಡಿಸಿದ್ದಾರೆ.

ಟಾಪ್ ನ್ಯೂಸ್

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-madikeri

Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ

8-madikeri

Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು

Arrest

Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ

Kumbale: ವರ್ಕಾಡಿ ಪ್ಲೈವುಡ್‌ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ

1

Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.