ಥಳಿತ: ಮೃತ ವ್ಯಕ್ತಿಯ ವಿರುದ್ಧವೇ ಕೇಸು ದಾಖಲು!
Team Udayavani, Jan 25, 2021, 1:40 AM IST
ಕಾಸರಗೋಡು: ಅಶ್ವಿನಿ ನಗರದಲ್ಲಿ ತಂಡವೊಂದು ಥಳಿಸಿದ ಅಲ್ಪಹೊತ್ತಿನಲ್ಲೆ ಮೃತಪಟ್ಟ ಚೆಮ್ನಾಡ್ ಚಳಿಯಂಗೋಡಿನ ಪ್ರಸ್ತುತ ದೇಳಿ ನಿವಾಸಿ ರಫೀಕ್ (49) ಅವರ ಮೃತದೇಹವನ್ನು ಹೆಚ್ಚಿನ ತಪಾಸಣೆಗಾಗಿ ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ಅವಮಾನಕರ ರೀತಿಯಲ್ಲಿ ನಡೆದು ಕೊಂಡಿರುವ ಬಗ್ಗೆ ಮಹಿಳೆಯೊಬ್ಬರು ನೀಡಿದ ದೂರಿನಂತೆ ಮೃತ ರಫೀಕ್ ವಿರುದ್ಧ ಮತ್ತು ರಫೀಕ್ ಅವರ ಅಸಹಜ ಸಾವಿನ ಬಗ್ಗೆ ಪ್ರತ್ಯೇಕ ಪ್ರಕರಣ ನಗರ ಠಾಣೆಯಲ್ಲಿ ದಾಖಲಾಗಿದೆ.
ಸಾವಿಗೆ ಥಳಿತ ಕಾರಣವಲ್ಲ; ಹೃದಯಾಘಾತ :
ರಫೀಕ್ ಸಾವಿಗೆ ಥಳಿತ ಕಾರಣವಲ್ಲ, ಬದಲಾಗಿ ಹೃದಯಾಘಾತ ಕಾರಣವೆಂದು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆಸಿದ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ತಿಳಿಸಲಾಗಿದೆ. ಕುತ್ತಿಗೆಯಲ್ಲಿ ಸಣ್ಣಪುಟ್ಟ ಗಾಯಗಳಿದ್ದವು. ಆದರೆ ಅದು ಅವರ ಸಾವಿಗೆ ಕಾರಣವಲ್ಲ. ಅವರ ಹೃದಯ ಧಮನಿಯಲ್ಲಿ ಐದು ಬ್ಲಾಕ್‌ಗಳು ಇತ್ತು ಎಂದು ವೈದ್ಯಕೀಯ ಪರೀಕ್ಷಾ ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Kasaragod: ಚಂದ್ರಗಿರಿ ಸೇತುವೆಯಿಂದ ಹೊಳೆಗೆ ಹಾರಿದ ಯುವಕ
Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Year:ಹೊಸ ವರುಷ-ಹೊಸ ಹರುಷ 2025:ಕಾಲಚಕ್ರ ಮತ್ತೆ ತಿರುಗಿದೆ…ಹೊಸತು ಕಾಯುತ್ತಿದೆ!
INDvAUS: ನಿತೀಶ್ ಕುಮಾರ್ ಆಕರ್ಷಕ ಶತಕ; ಫಾಲೋಆನ್ ಅವಮಾನದಿಂದ ಪಾರು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.