ಖಾಸಗಿ ಆಸ್ಪತ್ರೆಗಳ ದಾದಿಯರಿಂದ ಅನಿರ್ದಿಷ್ಟಾವಧಿ ಮುಷ್ಕರ


Team Udayavani, Jul 12, 2017, 2:20 AM IST

dadiyara-mushkara.jpg

ಕಾಸರಗೋಡು: ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಇಂಡಿಯನ್‌ ನರ್ಸಸ್‌ ಅಸೋಸಿಯೇಶನ್‌ ಆಶ್ರಯದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರದ ಅಂಗವಾಗಿ ಖಾಸಗಿ ಆಸ್ಪತ್ರೆಗಳ ದಾದಿಯರು ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆ ನಡೆಸಿದರು.

ಸಂಬಳ ಹೆಚ್ಚಳ ಮಾಡದಿರುವ ಬಗ್ಗೆ ಪ್ರತಿಭಟಿಸಿ ದಾದಿಯರು ಮುಷ್ಕರ ಆಯೋಜಿಸಿದ್ದಾರೆ. ಸೆಕ್ರೆಟರಿಯೇಟ್‌ ಮುಂದೆ ಅನಿರ್ಧಿಷ್ಟಾವಧಿ ನಿರಾಹಾರ ಸತ್ಯಾಗ್ರಹ ನಡೆಸುತ್ತಿರುವ ಮುಹಮ್ಮದ್‌ ಶಿಹಾಬ್‌ ಮತ್ತು ಸನಿಲ್‌ ಅವರಿಗೆ ಬೆಂಬಲ ಸೂಚಿಸಿ ನೂರಾರು ಮಂದಿ ದಾದಿಯರು ಮೆರವಣಿಗೆಯಲ್ಲಿ ಭಾಗವಹಿಸಿದರು.

ಕಾಸರಗೋಡು ನಗರದ ಹೊಸ ಬಸ್‌ ನಿಲ್ದಾಣ ಪರಿಸರದಿಂದ ಮೆರವಣಿಗೆ ಆರಂಭಿಸಿ ವಿದ್ಯಾನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆ ನಡೆಸಲಾಯಿತು. ಇದಕ್ಕೂ ಮುನ್ನ ದಾದಿಯರು ಆಯಾಯ ಖಾಸಗಿ ಆಸ್ಪತ್ರೆಗಳಿಂದ ನಗರಕ್ಕೆ ಆಗಮಿಸಿದರು.

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Untitled-1

Kasaragod ಅಪರಾಧ ಸುದ್ದಿಗಳು

Untitled-5

Kasaragod: ಮಾನ್ಯ ಅಯ್ಯಪ್ಪ ಭಜನ ಮಂದಿರದಿಂದ ಕಳವು; ಓರ್ವನ ಬಂಧನ

Arrest

Kasaragodu: ಆಸ್ತಿ ವಿವಾದ: ಅಣ್ಣನ ಕೊಲೆ, ಇಬ್ಬರಿಗೆ ಇರಿತ; ತಮ್ಮನ ಸೆರೆ

ACT

Manjeshwar: ಬಂಧಿತರ ಪೈಕಿ ಓರ್ವ 15 ಪ್ರಕರಣಗಳಲ್ಲಿ ಆರೋಪಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Accident-logo

Bantwala: ಶಾಲಾ ವಾಹನ ಢಿಕ್ಕಿ; ಸ್ಕೂಟರ್‌ ಸವಾರ ಸಾವು

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.