ಯೋಗ ಜೀವನದ ಭಾಗ ಮಾತ್ರವಲ್ಲ ,ಜೀವನ ಮಾರ್ಗವೂ ಹೌದು – ಡಾ.ರವಿಗಣೇಶ್ ಮೊಗ್ರ

Team Udayavani, Jun 21, 2021, 3:53 PM IST

ಯೋಗ ಜೀವನದ ಭಾಗ ಮಾತ್ರವಲ್ಲ ಜೀವನ ಮಾರ್ಗವೂ ಹೌದು – ಡಾ.ರವಿಗಣೇಶ್ ಮೊಗ್ರ

ಕಾಸರಗೋಡು : ಯೋಗ ಜೀವನದ ಭಾಗ ಮಾತ್ರವಲ್ಲ ಜೀವನ ಮಾರ್ಗವೂ ಹೌದು ಎಂದು ಶಾರದಾ ಆಯುರ್ವೇದ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯ ಪ್ರಾಂಶುಪಾಲರಾದ ಡಾ.ರವಿಗಣೇಶ್ ಮೊಗ್ರ ಅಭಿಪ್ರಾಯ ಪಟ್ಟರು.

ಅವರು ಯೋಗ ಫೋರ್ ಕಿಡ್ಸ್ ಎಕ್ಸ್ಟ್ರಾ ಫ್ಲೆಕ್ಸಿಬಿಲಿಟಿ ಕೇಂದ್ರ ಹಾಗೂ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಸಂಯುಕ್ತಾಶ್ರಯದಲ್ಲಿ ಗೂಗಲ್ ಮೀಟ್ ಮೂಲಕ ಜರಗಿದ ಯೋಗ ದಿನಾಚಾರಣಾ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಇಂದು ಯೋಗ ಆರೋಗ್ಯವಂತ ಜೀವನಕ್ಕೆ ಅತೀ ಅಗತ್ಯ. ಯೋಗ ಕಲಿಸುವುದು ಕೂಡಾ ಒಂದು ಪ್ರೊಫೆಷನ್ ಆಗಿ ಬೆಳೆಯುತ್ತಿದೆ. ಯೋಗ ಒಂದು ದಿನದ ಆಚರಣೆಗೆ ಸೀಮಿತವಾಗಿರದೆ ಜೀವನದುದ್ದಕ್ಕೂ ನಮ್ಮ ಆರೋಗ್ಯದ ಗುಟ್ಟಾಗಿ ಜತೆಗಿರಬೇಕು.‌ ಪ್ರಪಂಚದ ಮೂಲೆ ಮೂಲೆಗೂ ಯೋಗ ಹರಡಬೇಕು ಎಂದು ಅವರು ಹೇಳಿದರು.

ಜ್ಯೋತಿಷಿ ಸಿ ವಿ ಪೊದುವಾಳ್ ಕಾರ್ಯಕ್ರಮ ಉದ್ಘಾಟಿಸಿ ಯೋಗ ಕೇಂದ್ರದ ವಿದ್ಯಾರ್ಥಿಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿ ಗಳಿಸುವಂತಾಗಲಿ ಎಂದು ಹಾರೈಸಿದರು.

ದೇವದಾಸ್ ಕಾಮತ್ ನುಳ್ಳಿಪ್ಪಾಡಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಾಗೂ ಕರ್ನಾಟಕ ಜಾನಪದ ಪರಿಷತ್ತು ಕೇರಳ ಘಟಕದ ಅಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆ, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾರ್ಯದರ್ಶಿ ಅಖಿಲೇಶ್ ನಗುಮುಗಂ, ಕರ್ನಾಟಕ ಜಾನಪದ ಪರಿಷತ್ತು ಕೇರಳ ಘಟಕದ ಸದಸ್ಯೆ  ಪುಷ್ಪಾವತಿ ನೆಟ್ಟಣಿಗೆ, ಮಮತಾ ಆಚಾರ್ಯ ಶುಭಾಶಂಸನೆಗೈದರು. ಮೀಡಿಯಾ ಕ್ಲಾಸಿಕಲ್ ಅಧ್ಯಕ್ಷ ಶ್ರೀಕಾಂತ್ ನೆಟ್ಟಣಿಗೆ ಉಪಸ್ಥಿತರಿದ್ದರು.

ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಾಧಕಿ ಯೋಗರತ್ನ ಅಭಿಜ್ಞಾಹರೀಶ್ ಅವರಿಂದ ಯೋಗ ಪ್ರದರ್ಶನ ನಡೆಯಿತು. ಕೇಂದ್ರದ ವಿದ್ಯಾರ್ಥಿಗಳು ಹಾಗೂ ರಕ್ಷಕರು ಭಾಗವಹಿಸಿದರು. ಕು.ಅನ್ವಿತಾ ಕಾಮತ್ ಪ್ರಾರ್ಥನೆ ಹಾಡಿದರು. ಶಿಕ್ಷಕಿ ತೇಜಕುಮಾರಿ ಧನ್ಯವಾದ ಸಮರ್ಪಿಸಿದರು. ವಿದ್ಯಾಗಣೇಶ್ ಕಾರ್ಯಕ್ರಮ ನಡೆಸಿಕೊಟ್ಟರು.

ಟಾಪ್ ನ್ಯೂಸ್

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ

12

Kasaragod crime News: ಶಾಲಾ ತರಗತಿಯಲ್ಲಿ ವಿದ್ಯಾರ್ಥಿನಿಗೆ ಹಾವು ಕಡಿತ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.