ಕಾಸರಗೋಡು ಅಧ್ಯಾಪಕ ಹುದ್ದೆಗಳಿಗೆ ಸಂದರ್ಶನ
Team Udayavani, May 18, 2019, 4:49 PM IST
ಬದಿಯಡ್ಕ : ಖಾಲಿ ಇರುವ ನಾನಾ ಅಧ್ಯಾಪಕ ಹುದ್ದೆಗಳಿಗೆ ಕುಂಬಳೆ ಜಿಡಬ್ಲೂಎಲ್‌ಪಿ ಶಾಲೆಯಲ್ಲಿ ಮೇ 22 ರಂದು ಬೆಳಗ್ಗೆ 10.30 ಕ್ಕೆ ಸಂದರ್ಶನ ನಡೆಯಲಿದೆ.
ಎಲ್.ಪಿ.ಎಸ್.ಎ.-ಕನ್ನಡ (1), ಎಲ್‌ಪಿಎಸ್-ಮಲೆಯಾಳ (3), ಜೂನಿಯರ್ ಲಾಂಗ್ವೇಜ್ ಅರೇಬಿಕ್(1) ಹುದ್ದೆಗಳಿಗೆ ಸಂದರ್ಶನ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬೇಕೆಂದು ಕುಂಬಳೆ ಜಿಡಬ್ಲೂಎಲ್‌ಪಿ ಶಾಲೆಯ ಮುಖ್ಯಶಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ
Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ
Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್ ಆಸ್ತಿ ಈಗ ವರ್ಗಾವಣೆ
Udupi; ಗೀತಾರ್ಥ ಚಿಂತನೆ 144: ವೇದಗಳಿಗೆ ಇನ್ನೊಂದು ಅಪೌರುಷೇಯವಿಲ್ಲ
Maharashtra Politics: ಹೋಳಾಗಿರುವ ಎನ್‌ಸಿಪಿ ಎರಡೂ ಬಣ ಶೀಘ್ರದಲ್ಲೇ ಒಂದಾಗುವ ಸಾಧ್ಯತೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.