ಭಾಷೆ, ಸಂಸ್ಕೃತಿ ಉಳಿಸಬೇಕಾದದ್ದು ನಮ್ಮೆಲ್ಲರ ಕರ್ತವ್ಯ: ಗಣೇಶ ಭಟ್‌

ರಂಗಸಿರಿ ದಸರಾ ಯಕ್ಷಪಯಣಕ್ಕೆ ಚಾಲನೆ

Team Udayavani, Oct 3, 2019, 5:01 AM IST

02KSDE10

ಬದಿಯಡ್ಕ: ಇಲ್ಲಿನ ರಂಗಸಿರಿ ಸಾಂಸ್ಕೃತಿಕ ವೇದಿಕೆಯ ವತಿಯಿಂದ ನಡೆಯುತ್ತಿರುವ ಅಭಿಯಾನ “ರಂಗಸಿರಿ ದಸರಾ ಯಕ್ಷಪಯಣ’ ಕಾರ್ಯಕ್ರಮಕ್ಕೆ ತಲಪಾಡಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಚಾಲನೆ ನೀಡಲಾಯಿತು.
ಪ್ರಧಾನ ಅರ್ಚಕ ಗಣೇಶ ಭಟ್‌ದೀಪೋಜ್ವಲನೆ ನಡೆಸಿ ಮಾತನಾಡಿದರು.

ವಿಜಯದಶಮಿ ಸಹಿತ ನವರಾತ್ರಿಯ ಹತ್ತು ದಿನಗಳ ಕಾಲ ವಿದ್ಯಾರ್ಥಿಗಳಿಂದ ನಡೆಯಲಿರುವ ಈ ಪಯಣವು ಹೊಸ ದಾಖಲೆಯಾಗಲಿದೆ. ಭಾಷೆ, ಸಂಸ್ಕೃತಿಯನ್ನು ಉಳಿಸಬೇಕಾದದ್ದು ನಮ್ಮೆಲ್ಲರ ಕರ್ತವ್ಯ. ಕ ಈ ನಿಟ್ಟಿನಲ್ಲಿ ರಂಗಸಿರಿ ಸಾಂಸ್ಕೃತಿಕ ವೇದಿಕೆಯ ಹೆಜ್ಜೆಗಳಿಗೆ ಎಲ್ಲಾ ರೀತಿಯ ಯಶಸ್ಸು ದೊರಕಲೆಂದು ಹರಸಿದರು.

ಯಕ್ಷಗಾನ ಗುರು ಸೂರ್ಯನಾರಾಯಣ ಪದಕಣ್ಣಾಯ ಬಾಯಾರು, ರಂಗಸಿರಿಯ ಸದಸ್ಯ ದಿನೇಶ ಬೊಳುಂಬು ಮೊದಲಾದವರು ಉಪಸ್ಥಿತರಿದ್ದರು.

ಬಳಿಕ ಸಂಸ್ಥೆಯ ವಿದ್ಯಾರ್ಥಿಗಳಿಂದ ಯಕ್ಷಗಾನ ನಡೆಯಿತು. ಸ್ವಯಂಪ್ರಭೆ ಪ್ರಸಂಗದಲ್ಲಿ ನಾಗೇಂದ್ರನಾಗಿ ಶ್ರೀಶ ಕುಮಾರ ಪಂಜಿತ್ತಡ್ಕ, ಪದ್ಮಚೂಡನಾಗಿ ಗಿರೀಶ್‌, ಸ್ವಯಂಪ್ರಭೆ ಪಾತ್ರದಲ್ಲಿ ಆಕಾಶ್‌ ಬದಿಯಡ್ಕ, ದೇವೇಂದ್ರನಾಗಿ ಸೌಜನ್ಯ ಮಂಜನಾಡಿ, ಅಗ್ನಿಯಾಗಿ ನಂದ ಕಿಶೋರ್‌ ಮವ್ವಾರು, ವಾಯುವಾಗಿ ಅಬಿಜ್ಞಾ ಬಿ.ಭಟ್‌, ಕೃಷ್ಣ¡ನಾಗಿ ವಿದ್ಯಾ ಕುಂಟಿಕಾನಮಠ, ರಾಣಿಯರ ಪಾತ್ರದಲ್ಲಿ ಸುಜಾತಾ ಮತ್ತು ವರ್ಷಾ ಲಕ್ಷ¾ಣ್‌, ಬ್ರಹ್ಮನಾಗಿ ಅನ್ವಿತಾ, ಶಿವನಾಗಿ ಶ್ರೀಹರಿ ಪಿ.ಮವ್ವಾರು ಪಾತ್ರನಿರ್ವಹಿಸಿದರು. ಹಿಮ್ಮೇಳದಲ್ಲಿ ಭಾಗವತರಾಗಿ ಪ್ರದೀಪ ಗಟ್ಟಿ ಕಂಬಳಪದವು, ಚೆಂಡೆಯಲ್ಲಿ ಶಿವಶಂಕರ ಭಟ್‌ ಅಂಬೆಮೂಲೆ, ಮದ್ದಳೆಯಲ್ಲಿ ಸೂರ್ಯನಾರಾಯಣ ಪದಕಣ್ಣಾಯ ಬಾಯಾರು ಸಹಕರಿಸಿದರು. ಕೇಶವ ಆಚಾರ್ಯ ಕಿನ್ಯ, ಮೋಹನ ಕೊಕ್ಕರ್ಣೆ, ಗಿರೀಶ ಕುಂಪಲ ನೇಪಥ್ಯದಲ್ಲಿ ಸಹಕರಿಸಿದರು.

ಟಾಪ್ ನ್ಯೂಸ್

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

2-bng

Bengaluru: ಪಾನಮತ್ತ ವೈದ್ಯ, ನರ್ಸ್‌ನಿಂದ ರೋಗಿಗೆ ಬೇಕಾಬಿಟ್ಟಿ ಇಂಜೆಕ್ಷನ್‌ ?

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹತ್ಯೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

10-kodagu

Promotion: ಕೊಡಗಿನ ಮಧು ಮೊಣ್ಣಪ್ಪ ಸುಬೇದಾರ್‌ ಮೇಜರ್‌

9–Niveus-Mangalore-Marathon

Niveus Mangalore Marathon 2024: ನ.10: ನೀವಿಯಸ್‌ ಮಂಗಳೂರು ಮ್ಯಾರಥಾನ್‌

Anushka shetty’s upcoming movie Ghaati first look

Ghaati: ಸ್ವೀಟಿ ಅಲ್ಲ ಘಾಟಿ; ಫ‌ಸ್ಟ್‌ಲುಕ್‌ನಲ್ಲಿ ಅನುಷ್ಕಾ ಸಿನಿಮಾ

8-brahmavar

Brahmavara ಬಂಟರ ಯಾನೆ ನಾಡವರ ಸಂಘ: ನಾಳೆ ನೂತನ ಪದಾಧಿಕಾರಿಗಳ ಪದಪ್ರದಾನ

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.