ಕಣ್ಣೂರು ವಿಮಾನ ನಿಲ್ದಾಣ: ವರ್ಷದಲ್ಲಿ 60 ಕಿಲೋ ಚಿನ್ನ, 30 ಲಕ್ಷ ರೂ. ಕೇಸರಿ ವಶಕ್ಕೆ
Team Udayavani, Dec 10, 2019, 12:31 AM IST
ಕಾಸರಗೋಡು: ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಯಾರಂಭಗೊಂಡು ಒಂದು ವರ್ಷವಾಗಿದ್ದು, ಈ ಅವಧಿಯಲ್ಲಿ ವಿಮಾನ ನಿಲ್ದಾಣದ ಮೂಲಕ ಅಕ್ರಮವಾಗಿ ಸಾಗಾಟ ಮಾಡಿದ 60 ಕಿಲೋ ಚಿನ್ನ ಮತ್ತು 30 ಲಕ್ಷ ರೂ. ಮೌಲ್ಯದ ಕೇಸರಿಯನ್ನು ವಶಪಡಿಸಿಕೊಳ್ಳಲಾಗಿದೆ.
ಇದೇ ವೇಳೆ 60 ಲಕ್ಷ ರೂ. ಮೌಲ್ಯದ ವಿದೇಶಿ ಕರೆನ್ಸಿಯನ್ನು ಕೂಡ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಬಂಧಿತರಾದವರಲ್ಲಿ ಬಹುತೇಕ ಮಂದಿ ಕಾಸರಗೋಡು ಜಿಲ್ಲೆಯವರಾಗಿದ್ದಾರೆ. ಅಕ್ರಮ ಸಾಗಾಟ ತಂಡದಲ್ಲಿ ದೊಡ್ಡ ಜಾಲವೇ ಕಾರ್ಯವೆಸಗುತ್ತಿರುವ ಬಗ್ಗೆ ಕಸ್ಟಮ್ಸ್‌ಗೆ ಮಾಹಿತಿ ಲಭಿಸಿದ್ದರೂ ಜಾಲವನ್ನು ಭೇದಿಸಲು ಈವರೆಗೂ ಸಾಧ್ಯವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.