Kannur Airport; 62.15 ಲಕ್ಷ ರೂ.ಮೌಲ್ಯದ ಚಿನ್ನ ಸಹಿತ ಕಾಸರಗೋಡು ನಿವಾಸಿ ವಶಕ್ಕೆ
Team Udayavani, Aug 25, 2023, 5:59 PM IST
ಕಾಸರಗೋಡು: ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ 62.15 ಲಕ್ಷ ರೂ. ಮೌಲ್ಯದ 1041.11 ಗ್ರಾಂ ಚಿನ್ನ ಸಹಿತ ಕಾಸರಗೋಡು ನಿವಾಸಿ ಶಫೀಕ್ ವಾಳಾವಳಪ್ಪಿಲ್ನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಅಬುದಾಬಿಯಿಂದ ಏರ್ ಇಂಡಿಯಾ ವಿಮಾನದಲ್ಲಿ ಬಂದಿಳಿದಿದ್ದನು. ಈತ ಚಿನ್ನವನ್ನು ಪೇಸ್ಟ್ ರೂಪದಲ್ಲಾಗಿಸಿ ಬಚ್ಚಿಟ್ಟಿದ್ದನು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.