ಬೀದಿ ಕಾಮಣ್ಣರ ನಿಯಂತ್ರಣಕ್ಕೆ ಕರಾಟೆ ಪಟುಗಳು!
Team Udayavani, Jun 2, 2022, 7:35 AM IST
ಕಾಸರಗೋಡು: ಶಾಲೆ, ಕಾಲೇಜು ವಿದ್ಯಾರ್ಥಿನಿಯರನ್ನೇ ಕೇಂದ್ರೀಕರಿಸಿ ಚುಡಾಯಿಸುವ ಬೀದಿ ಕಾಮಣ್ಣರನ್ನು ನಿಯಂತ್ರಿಸಲು ಕರಾಟೆಯಲ್ಲಿ ವಿಶೇಷ ತರಬೇತಿ ಪಡೆದ ಮಹಿಳಾ ಪೊಲೀಸರು ಒಳಗೊಂಡ ತಂಡಗಳನ್ನು ಜಿಲ್ಲೆಯಲ್ಲಿ ರಚಿಸಲಾಗಿದೆ.
ಈ ತಂಡಗಳು ಮಾರು ವೇಷದಲ್ಲಿ ಬಸ್‌ಗಳಲ್ಲಿ, ಬಸ್ ನಿಲ್ದಾಣ, ತಂಗುದಾಣಗಳಲ್ಲಿ ಕಾರ್ಯಾಚರಿಸಲಿದೆ. ಬಸ್ಸಿನೊಳಗೆ ವಿದ್ಯಾರ್ಥಿನಿಯರನ್ನು ಚುಡಾಯಿಸುವುದು, ಕೀಟಲೆ ನೀಡುವುದು, ಕಾಮಚೇಷ್ಟೆ ಪ್ರದರ್ಶಿಸಿದರೆ ಅವರನ್ನು ಸೆರೆ ಹಿಡಿದು ಸೆರೆಮನೆಗೆ ಅಟ್ಟಲಾಗುವುದು.
ಕಾಸರಗೋಡು, ವಿದ್ಯಾನಗರ, ಕುಂಬಳೆ, ಬದಿಯಡ್ಕ, ಮುಳ್ಳೇರಿಯ, ಉಪ್ಪಳ, ಮಂಜೇಶ್ವರ ಸಹಿತ ಜಿಲ್ಲೆಯಾದ್ಯಂತ ಈ ಪೊಲೀಸ್ ತಂಡ ಕಾರ್ಯಾಚರಣೆ ಆರಂಭಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು
Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್.ರಾಜಣ್ಣ
MUDA ಮಾಜಿ ಆಯುಕ್ತ ನಟೇಶ್‌ಗೆ ಲೋಕಾ ನೋಟಿಸ್
BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!
BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.