ಕೋವಿಡ್ ಚಾಲೆಂಜ್ ಫಂಡ್ ಬದಿಯಡ್ಕ ಪಂಚಾಯತ್ ಅಧ್ಯಕ್ಷರ ಹೆಸರಿನಲ್ಲಿ ಪ್ರಾರಂಭ..!
Team Udayavani, Jun 16, 2021, 6:47 PM IST
ಬದಿಯಡ್ಕ : ಬದಿಯಡ್ಕ ಪಂಚಾಯತಿನಲ್ಲಿ ಕೋವಿಡ್ ರೋಗಿಗಳ ವೆಚ್ಚ ನಿರ್ವಹಿಸಲು ಬದಿಯಡ್ಕ ಆಡಳಿತ ಸಮಿತಿಯ ನೇತೃತ್ವದಲ್ಲಿ ಅಧ್ಯಕ್ಷರ ಹೆಸರಿನಲ್ಲಿ ಕೋವಿಡ್ ಚಾಲೆಂಜ್ ಫಂಡ್ ಬ್ಯಾಂಕ್ ಖಾತೆಯನ್ನು ಪ್ರಾರಂಭಿಸಲಾಯಿತು.
ಕಾರ್ಯಕ್ರಮನ್ನು ಬದಿಯಡ್ಕ ಗ್ರಾಮ ಪಂಚಾಯತ ಅಧ್ಯಕ್ಷೆ ಶಾಂತ ಕಾರ್ಯಕ್ರಮವನ್ನು ಪ್ರಥಮ ದೇಣಿಗೆಯನ್ನು ಬದಿಯಡ್ಕ ಪಂಚಾಯತ್ ಮಾಜಿ ಅಧ್ಯಕ್ಷ ಮಾಯಿನ್ ಕೇಳೊಟರಿಂದ ಸ್ವೀಕರಿಸುವ ಮೂಲಕ ಉದ್ಘಾಟಿಸಿದರು.
ಇದನ್ನೂ ಓದಿ : ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿಯೂ ಶೇ. 11 ರಷ್ಟು ಆರ್ಥಿಕ ಸಂಪತ್ತು ಹೆಚ್ಚಳ ..!
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾಂತಾ ರವರು ಮಾತನಾಡಿ ಕೋವಿಡ್ ಈ ಸಂದಿಗ್ಧ ಪರಿಸ್ಥಿತಿಯಲ್ಲಿ ರೋಗಿಗಳ ಚಿಕಿತ್ಸೆಗೆ ನಮ್ಮಿಂದಾಗುವ ಸಹಾಯವನ್ನು ಚಾಲೆಂಜ್ ಫಂಡ್ ಗೆ ನೀಡಿ ಸಹಕರಿಸಬೇಕಾಗಿ ವಿನಂತಿಸಿದರು.
ಬದಿಯಡ್ಕ ಪಂಚಾಯತ್ ಉಪಾಧ್ಯಕ್ಷ ಎಂ ಅಬ್ಬಾಸ್, ಸ್ಥಾಯಿ ಸಮಿತಿಯ ಅಧ್ಯಕ್ಷ ರವಿಕುಮಾರ್ ರೈ, ಕಾರ್ಯದರ್ಶಿ ಪ್ರದೀಪ್, ಕಾಂಗ್ರೆಸ್ ಅಧ್ಯಾಪಕ ಸಂಘಟನೆಯ ನೇತಾರ ನಿರಂಜನ್ ರೈ ಪೆರಡಾಲ, ವಿವಿಧ ರಾಜಕೀಯ ಪಕ್ಷಗಳು ಪ್ರತಿನಿಧಿಗಳಾದ ಶ್ರೀ ಜಗನ್ನಾಥ್ ಶೆಟ್ಟಿ, ಪ್ರಕಾಶ್ ಅಮ್ಮಣ್ಣಯ, ಅವಿನಾಶ್ ರೈ, ಅನ್ವರ್ ಓಜೋನ್, ಮ್ಯಾಥ್ಯೂಸ್ ಉಪಸ್ಥಿತರಿದ್ದರು.
ಇದನ್ನೂ ಓದಿ : ಜೂನ್ 20ರಿಂದ ರಾತ್ರಿ ಕರ್ಫ್ಯೂ ಕೊನೆಗೊಳ್ಳಲಿದೆ, ಹೊರಗಡೆ ಮಾಸ್ಕ್ ಅಗತ್ಯವಿಲ್ಲ: ಫ್ರಾನ್ಸ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.