Kasaragod: ಸ್ಕೂಟರ್‌ನಿಂದ ರಸ್ತೆಗೆ ಬಿದ್ದ ಮಹಿಳೆಯ ಮೇಲೆ ಕಂಟೈನರ್‌ ಲಾರಿ ಹರಿದು ಸಾವು

Team Udayavani, Oct 4, 2024, 9:00 PM IST

dw

ಕಾಸರಗೋಡು: ಸಂಚರಿಸುತ್ತಿದ್ದ ಸ್ಕೂಟರ್‌ನಿಂದ ರಸ್ತೆಗೆ ಬಿದ್ದ ಮಹಿಳೆಯ ಮೈಮೇಲೆ ಕಂಟೈನರ್‌ ಲಾರಿ ಹರಿದು ಸಾವಿಗೀಡಾದ ಘಟನೆ ನಡೆದಿದೆ.

ಚಟ್ಟಂಚಾಲ್‌ ಟಾಟಾ ಕೋವಿಡ್‌ ಆಸ್ಪತ್ರೆಯ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ಪೈಕ ಚಂದ್ರಪ್ಪಾರ ನಿವಾಸಿ ಮಣಿ ಅವರ ಪತ್ನಿ ಶಶಿಕಲ(30) ಸಾವಿಗೀಡಾದರು.

ಅ.3 ರಂದು ರಾತ್ರಿ ಚಟ್ಟಂಚಾಲ್‌-ಚೆರ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿ ತೆಕ್ಕಿಲ್‌ನ ಏರು ರಸ್ತೆಯಲ್ಲಿ ಅಪಘಾತ ಸಂಭಿವಿಸಿದೆ. ಪತಿ, ಇಬ್ಬರು ಮಕ್ಕಳು ಸಹಿತ ಸ್ಕೂಟರ್‌ನಲ್ಲಿ ಸಂಚರಿಸುತ್ತಿದ್ದಾಗ ಕಂಟೈನರ್‌ ಢಿಕ್ಕಿ ಹೊಡೆಯಿತು. ಢಿಕ್ಕಿ ಹೊಡೆದ ಆಘಾತಕ್ಕೆ ಶಶಿಕಲ ರಸ್ತೆಗೆ ಬಿದ್ದಿದ್ದು, ಅವರ ಮೈಮೇಲೆ ಕಂಟೈನರ್‌ ಹರಿದು ದುರಂತ ಸಂಭವಿಸಿತು. ಇವರ ಪತ್ನಿ ಮಣಿ, ಮಕ್ಕಳಾದ ಆರಾಧ್ಯ(4) ಆದಿ (ಒಂದೂವರೆ ವರ್ಷ) ಸಣ್ಣಪುಟ್ಟ ಗಾಯಗೊಂಡಿದ್ದಾರೆ.

ಟಾಪ್ ನ್ಯೂಸ್

ದಿಲ್ಲಿಗೆ ಸಿಎಂ ಯಾರು?: ಇಂದಿನ ಬಿಜೆಪಿ ಸಭೇಲಿ ತೀರ್ಮಾನ ಸಾಧ್ಯತೆ

ದಿಲ್ಲಿಗೆ ಸಿಎಂ ಯಾರು?: ಇಂದಿನ ಬಿಜೆಪಿ ಸಭೇಲಿ ತೀರ್ಮಾನ ಸಾಧ್ಯತೆ

Devegowda

Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್‌.ಡಿ.ದೇವೇಗೌಡ

Sathish-rajanna-mahadevappa

Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್‌ ಲೀಡರ್‌ʼ ಅಸ್ತ್ರ

Kerala: ಸರ್ಕಾರಿ ವೈದ್ಯಾಧಿಕಾರಿ ಹುದ್ದೆಗೇರಿದ ಕ್ರೈಸ್ತ ಸನ್ಯಾಸಿನಿ

Kerala: ಸರ್ಕಾರಿ ವೈದ್ಯಾಧಿಕಾರಿ ಹುದ್ದೆಗೇರಿದ ಕ್ರೈಸ್ತ ಸನ್ಯಾಸಿನಿ

Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್‌ ಅಭಿಮಾನಿಗಳು ಕರೆ

Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್‌ ಅಭಿಮಾನಿಗಳು ಕರೆ

Jayalalittha-Golds

Jayalalithaa Assets: ಮಾಜಿ ಸಿಎಂ ಜಯಲಲಿತಾ 27 ಕೆ.ಜಿ. ಚಿನ್ನಾಭರಣ ತಮಿಳುನಾಡು ವಶಕ್ಕೆ

1-horoscope

Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Arrested: ಪತ್ನಿಯ ಕೊ*ಲೆಗೆ ಯತ್ನ; ಪತಿಯ ಬಂಧನ

Kasargod: ಕೊ*ಲೆ ಯತ್ನ: ನಾಲ್ವರ ಬಂಧನ

Kasargod: ಕೊ*ಲೆ ಯತ್ನ: ನಾಲ್ವರ ಬಂಧನ

Arrested: ಹಲವು ಪ್ರಕರಣಗಳ ಆರೋಪಿ ಬಂಧನ

Arrested: ಹಲವು ಪ್ರಕರಣಗಳ ಆರೋಪಿ ಬಂಧನ

Kasargod: ವಿದ್ಯಾರ್ಥಿಗೆ ಹಲ್ಲೆ: ಇಬ್ಬರಿಗೆ ಸಜೆ, ದಂಡ

Kasargod: ವಿದ್ಯಾರ್ಥಿಗೆ ಹಲ್ಲೆ: ಇಬ್ಬರಿಗೆ ಸಜೆ, ದಂಡ

ಕಾಸರಗೋಡು ರೈಲು ನಿಲ್ದಾಣದ ಕನ್ನಡ ನಾಮಫಲಕ ಮತ್ತೆ ಅಳವಡಿಕೆಗೆ ಆಗ್ರಹ

Kasaragod ರೈಲು ನಿಲ್ದಾಣದ ಕನ್ನಡ ನಾಮಫಲಕ ಮತ್ತೆ ಅಳವಡಿಕೆಗೆ ಆಗ್ರಹ

MUST WATCH

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

udayavani youtube

ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ದತೆ: ಮಾಹಿತಿ ನೀಡಿದ ಈಶ್ವರಪ್ಪ

udayavani youtube

ಮಹಿಳೆಯರ ಸಣ್ಣ ಉದ್ದಿಮೆಗಳ ಬೆಂಬಲಕ್ಕೆ ‘ ಪವರ್ ಪರ್ಬ’

ಹೊಸ ಸೇರ್ಪಡೆ

ದಿಲ್ಲಿಗೆ ಸಿಎಂ ಯಾರು?: ಇಂದಿನ ಬಿಜೆಪಿ ಸಭೇಲಿ ತೀರ್ಮಾನ ಸಾಧ್ಯತೆ

ದಿಲ್ಲಿಗೆ ಸಿಎಂ ಯಾರು?: ಇಂದಿನ ಬಿಜೆಪಿ ಸಭೇಲಿ ತೀರ್ಮಾನ ಸಾಧ್ಯತೆ

Devegowda

Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್‌.ಡಿ.ದೇವೇಗೌಡ

Sathish-rajanna-mahadevappa

Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್‌ ಲೀಡರ್‌ʼ ಅಸ್ತ್ರ

Kerala: ಸರ್ಕಾರಿ ವೈದ್ಯಾಧಿಕಾರಿ ಹುದ್ದೆಗೇರಿದ ಕ್ರೈಸ್ತ ಸನ್ಯಾಸಿನಿ

Kerala: ಸರ್ಕಾರಿ ವೈದ್ಯಾಧಿಕಾರಿ ಹುದ್ದೆಗೇರಿದ ಕ್ರೈಸ್ತ ಸನ್ಯಾಸಿನಿ

Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್‌ ಅಭಿಮಾನಿಗಳು ಕರೆ

Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್‌ ಅಭಿಮಾನಿಗಳು ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.