Kasaragod: ರೈಲಿನಲ್ಲಿ ಲೈಂಗಿಕ ಕಿರುಕುಳಕ್ಕೆ ಯತ್ನ; ಬಂಧನ

Team Udayavani, Oct 15, 2024, 9:15 PM IST

arre

ಕಾಸರಗೋಡು: ರೈಲು ಗಾಡಿಯಲ್ಲಿ ಮಂಗಳೂರಿಗೆ ತೆರಳುತ್ತಿದ್ದ ಮೆಡಿಕಲ್‌ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡು ನಾಟೆಕಲ್ಲು ಬಿಸ್ಮಿಲ್ಲ ಹೌಸ್‌ನ ಇಬ್ರಾಹಿಂ ಬಾದುಶ(28)ನನ್ನು ಕಾಸರಗೋಡು ರೈಲ್ವೇ ಪೊಲೀಸರು ಬಂಧಿಸಿದ್ದಾರೆ.

ಮಂಗಳವಾರ ಮುಂಜಾನೆ ಮಂಗಳೂರಿಗೆ ತೆರಳುತ್ತಿದ್ದ ವೆಸ್ಟ್‌ಕೋಸ್ಟ್‌ ಎಕ್ಸ್‌ಪ್ರೆಸ್‌ ರೈಲಿನ ಜನರಲ್‌ ಬೋಗಿಯಲ್ಲಿ ಈ ಘಟನೆ ನಡೆದಿದೆ. 5 ಗಂಟೆಗೆ ನೀಲೇಶ್ವರಕ್ಕೆ ರೈಲುಗಾಡಿ ತಲುಪಿದಾಗ ಅದೇ ರೈಲಿನಲ್ಲಿದ್ದ ಈತ ವಿದ್ಯಾರ್ಥಿಯನ್ನು ಬಿಗಿದಪ್ಪಿ ಲೈಂಗಿಕ ಕಿರುಕುಳಕ್ಕೆ ಯತ್ನಿಸಿದ್ದಾಗಿ ದೂರು ನೀಡಿದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ. ಯುವಕನ ಕೈಯಿಂದ ಬಿಡಿಸಿಕೊಂಡ ವಿದ್ಯಾರ್ಥಿನಿ ರೈಲ್ವೇ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ತಲುಪುವಷ್ಟರಲ್ಲಿ ಆತ ಕಾಂಞಂಗಾಡ್‌ನ‌ಲ್ಲಿ ಇನ್ನೊಂದು ಬೋಗಿಗೆ ಹತ್ತಿದನು. ಅನಂತರ ಆತನನ್ನು ಕಾಸರಗೋಡು ರೈಲು ನಿಲ್ದಾಣದಲ್ಲಿ ಇಳಿದ ತತ್‌ಕ್ಷಣ ಬಂಧಿಸಲಾಯಿತು. ಆತನನ್ನು ರೈಲ್ವೇ ಪೊಲೀಸ್‌ ಠಾಣೆಗೆ ಕೊಂಡೊಯ್ಯುತ್ತಿದ್ದಂತೆ ಪೊಲೀಸರನ್ನು ದೂಡಿ ಪರಾರಿಯಾಗಿದ್ದನು. ಅಂಗಿ ಕಳಚಿ ಓಡಿದ ಆತನನ್ನು ಪೊಲೀಸರು ಸಾಹಸದಿಂದ ಮತ್ತೆ ಬಂಧಿಸಿದರು.

ಟಾಪ್ ನ್ಯೂಸ್

Pramod-Madwaraj

Udupi: ಪ್ರಮೋದ್‌ ಮಧ್ವರಾಜ್‌ ಹುಟ್ಟುಹಬ್ಬ: ಕುಂದಾಪುರದಲ್ಲಿ ಅ.17ಕ್ಕೆ ರಕ್ತದಾನ ಶಿಬಿರ

KOTA

Kota: ಅಚ್ಲಾಡಿ ಶ್ರೀಸಿದ್ಧಿವಿನಾಯಕ ದೇವಸ್ಥಾನ: ನಾಳೆ ನವೀಕೃತ ತೀರ್ಥ ಪುಷ್ಕರಣಿ ಲೋಕಾರ್ಪಣೆ

Udupi: ಗೀತಾರ್ಥ ಚಿಂತನೆ-65: ಪಾಂಡವರಲ್ಲಿದ್ದ ಸಮನ್ವಯ ಕೌರವರಲ್ಲಿಲ್ಲ

Udupi: ಗೀತಾರ್ಥ ಚಿಂತನೆ-65: ಪಾಂಡವರಲ್ಲಿದ್ದ ಸಮನ್ವಯ ಕೌರವರಲ್ಲಿಲ್ಲ

Police custody: ಆಹಾರ ಭತ್ತೆ 150 ರೂ.ಗೆ ಹೆಚ್ಚಳ

Police custody: ಆಹಾರ ಭತ್ತೆ 150 ರೂ.ಗೆ ಹೆಚ್ಚಳ

Congress Govt.,: ಹುಬ್ಬಳ್ಳಿ ಕೇಸ್‌ ವಾಪಸ್‌; ಕೇಂದ್ರಕ್ಕೆ ಛಲವಾದಿ ಪತ್ರ

Congress Govt.,: ಹುಬ್ಬಳ್ಳಿ ಕೇಸ್‌ ವಾಪಸ್‌; ಕೇಂದ್ರಕ್ಕೆ ಛಲವಾದಿ ಪತ್ರ

BBK11: ಏನೋ ಕಿತ್ತುಕೊಳ್ತೀಯಾ.. ಜಗದೀಶ್ ಮೇಲೆ‌‌ ಮುಗಿಬಿದ್ದ ಬಿಗ್ ಬಾಸ್ ಸಹ ಸ್ಪರ್ಧಿಗಳು..

BBK11: ಏನೋ ಕಿತ್ತುಕೊಳ್ತೀಯಾ.. ಜಗದೀಶ್ ಮೇಲೆ‌‌ ಮುಗಿಬಿದ್ದ ಬಿಗ್ ಬಾಸ್ ಸಹ ಸ್ಪರ್ಧಿಗಳು..

Tamil Nadu braced for torrential rains; 5 flights, 4 trains canceled

Chennai: ಧಾರಾಕಾರ ಮಳೆಗೆ ತಮಿಳುನಾಡು ಹೈರಾಣ; 5 ವಿಮಾನ, 4 ರೈಲುಗಳ ಸಂಚಾರ ರದ್ದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri: ವಿಷ ಸೇವನೆ: ಚಿಕಿತ್ಸೆ ಫಲಿಸದೆ ಗೃಹಿಣಿ ಸಾವುMadikeri: ವಿಷ ಸೇವನೆ: ಚಿಕಿತ್ಸೆ ಫಲಿಸದೆ ಗೃಹಿಣಿ ಸಾವು

Madikeri: ವಿಷ ಸೇವನೆ: ಚಿಕಿತ್ಸೆ ಫಲಿಸದೆ ಗೃಹಿಣಿ ಸಾವು

Bhagamandala: ಕಾಡಾನೆ ದಾಳಿಗೆ ಓರ್ವ ಬಲಿ, ಇಬ್ಬರು ಪಾರು

Bhagamandala: ಕಾಡಾನೆ ದಾಳಿಗೆ ಓರ್ವ ಬಲಿ, ಇಬ್ಬರು ಪಾರು

5

Kasaragod: ಆನ್‌ಲೈನ್‌ ಟ್ರೇಡಿಂಗ್‌: 13 ಲಕ್ಷ ರೂ. ನಷ್ಟ

fir

Kasaragod: ಸಚಿತಾ ರೈ ವಿರುದ್ಧ ಮತ್ತೊಂದು ಕೇಸು ದಾಖಲು

Manjeshwar: ದೇಶ ಸೇವೆಗೆ ಸಮಯ ಮೀಸಲಿಡಿ: ಡಾ| ಪ್ರಭಾಕರ ಭಟ್‌ ಕಲ್ಲಡ್ಕ

Manjeshwar: ದೇಶ ಸೇವೆಗೆ ಸಮಯ ಮೀಸಲಿಡಿ: ಡಾ| ಪ್ರಭಾಕರ ಭಟ್‌ ಕಲ್ಲಡ್ಕ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Pramod-Madwaraj

Udupi: ಪ್ರಮೋದ್‌ ಮಧ್ವರಾಜ್‌ ಹುಟ್ಟುಹಬ್ಬ: ಕುಂದಾಪುರದಲ್ಲಿ ಅ.17ಕ್ಕೆ ರಕ್ತದಾನ ಶಿಬಿರ

KOTA

Kota: ಅಚ್ಲಾಡಿ ಶ್ರೀಸಿದ್ಧಿವಿನಾಯಕ ದೇವಸ್ಥಾನ: ನಾಳೆ ನವೀಕೃತ ತೀರ್ಥ ಪುಷ್ಕರಣಿ ಲೋಕಾರ್ಪಣೆ

Udupi: ಗೀತಾರ್ಥ ಚಿಂತನೆ-65: ಪಾಂಡವರಲ್ಲಿದ್ದ ಸಮನ್ವಯ ಕೌರವರಲ್ಲಿಲ್ಲ

Udupi: ಗೀತಾರ್ಥ ಚಿಂತನೆ-65: ಪಾಂಡವರಲ್ಲಿದ್ದ ಸಮನ್ವಯ ಕೌರವರಲ್ಲಿಲ್ಲ

Police custody: ಆಹಾರ ಭತ್ತೆ 150 ರೂ.ಗೆ ಹೆಚ್ಚಳ

Police custody: ಆಹಾರ ಭತ್ತೆ 150 ರೂ.ಗೆ ಹೆಚ್ಚಳ

Congress Govt.,: ಹುಬ್ಬಳ್ಳಿ ಕೇಸ್‌ ವಾಪಸ್‌; ಕೇಂದ್ರಕ್ಕೆ ಛಲವಾದಿ ಪತ್ರ

Congress Govt.,: ಹುಬ್ಬಳ್ಳಿ ಕೇಸ್‌ ವಾಪಸ್‌; ಕೇಂದ್ರಕ್ಕೆ ಛಲವಾದಿ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.