Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು
Team Udayavani, Nov 29, 2024, 7:25 AM IST
ಕಾಸರಗೋಡು: ಹೆತ್ತಬ್ಬೆಯೊಂದಿಗೆ ನಿದ್ದೆ ಮಾಡುತ್ತಿದ್ದ 28 ದಿನ ಪ್ರಾಯದ ಗಂಡು ಮಗು ಸಾವಿಗೀಡಾದ ಘಟನೆ ತೆಕ್ಕಿಲ್ ಉಕ್ರಂಪಾಡಿಯಲ್ಲಿ ನಡೆದಿದೆ.
ನಿದ್ದೆಯಿಂದ ಏಳದ ಮಗುವನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಿದರೂ, ರಕ್ಷಿಸಲು ಸಾಧ್ಯವಾಗಲಿಲ್ಲ. ಮೇಲ್ಪರಂಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಸಿರಾಟದ ತೊಂದರೆಯಿಂದ ಮಗು ನಿದ್ದೆ ಯಲ್ಲಿ ಸಾವಿಗೀಡಾಗಿರಬೇಕೆಂದು ಶಂಕಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.