Kasaragod: ಕಾರು-ಕೆಎಸ್ಸಾರ್ಟಿಸಿ ಬಸ್‌ ಡಿಕ್ಕಿ; ಐವರು ವೈದ್ಯ ವಿದ್ಯಾರ್ಥಿಗಳ ಸಾವು

6 ಮಂದಿಗೆ ಗಂಭೀರ ಗಾಯ

Team Udayavani, Dec 3, 2024, 11:15 PM IST

Kasaragod: ಕಾರು-ಕೆಎಸ್ಸಾರ್ಟಿಸಿ ಬಸ್‌ ಡಿಕ್ಕಿ; ಐವರು ವೈದ್ಯ ವಿದ್ಯಾರ್ಥಿಗಳ ಸಾವು

ಕಾಸರಗೋಡು: ಆಲಪ್ಪುಳ ಕಳರ್‌ಕೋಡು ಚೆಂಗನಾಶ್ಶೇರಿ ತಿರುವಿನಲ್ಲಿ ಡಿ. 2ರಂದು ರಾತ್ರಿ ಕೆಎಸ್ಸಾರ್ಟಿಸಿ ಬಸ್‌ ಹಾಗೂ ಕಾರು ಢಿಕ್ಕಿ ಹೊಡೆದು ಐವರು ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಆರು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಬಸ್‌ನಲ್ಲಿದ್ದ ಕೆಲವು ಪ್ರಯಾಣಿಕರೂ ಗಾಯಗೊಂಡಿದ್ದಾರೆ.

ಕೋಟಯಂ ಪೂಂಞಾಲ್‌ ಚೆನ್ನಾಡಿನ ಆಯುಷ್‌ ಶಾಜಿ (19), ಪಾಲಕ್ಕಾಟ್‌ ಕಾವು ಸ್ಟ್ರೀಟ್‌ನ ಕೆ.ಡಿ. ಶ್ರೀದೀಪ್‌ ವಸಂತನ್‌ (19), ಮಲಪ್ಪುರಂ ಕೋಟಕ್ಕಲ್‌ ಚಿನಂಪುತ್ತೂರಿನ ಬಿ. ದೇವಾನಂದನ್‌ (19), ಕಣ್ಣೂರು ವೆಂಙರ ಮಾಡಾಯಿ ಮುಟ್ಟಂನ ಮುಹಮ್ಮದ್‌ ಅಬ್ದುಲ್‌ ಜಬ್ಟಾರ್‌ (19) ಮತ್ತು ಲಕ್ಷದ್ವೀಪ ಅಂದ್ರಾಯತ್‌ನ ಮುಹಮ್ಮದ್‌ ಇಬ್ರಾಹಿಂ (19) ಮೃತಪಟ್ಟವರು.

ಪುದುಕುರಶ್ಶಿಯ ಶೈನ್‌ ಡೈಸನ್‌ (19), ಎಡಪ್ಪರ ಅಲ್ವಿನ್‌ ಜಾರ್ಜ್‌ (19), ಮಲಪ್ಪುರಂ ಮಣಪ್ಪುರದ ಕೃಷ್ಣದೇವ್‌ (19), ಎರ್ನಾಕುಳಂ ಕಣ್ಣನ್‌ಕುಳದ ಗೌರೀ ಶಂಕರ್‌ (19), ಕೊಲ್ಲಂ ಚವರದ ಮುಹಸ್ಸಿನ್‌ ಮುಹಮ್ಮದ್‌ (19), ಕೊಲ್ಲಂ ಚೆರುವಳಿಯ ಆನಂದ್‌ ಮನು (19) ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರಿನಲ್ಲಿದ್ದ ವಿದ್ಯಾರ್ಥಿಗಳೆಲ್ಲರೂ ಆಲಪ್ಪುಳ ವೈದ್ಯಕೀಯ ಕಾಲೇಜಿನ ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿಗಳಾಗಿದ್ದಾರೆ. ಅವರು ಆಲಪ್ಪುಳದಲ್ಲಿ ಸಿನೆಮಾ ಥಿಯೇಟರ್‌ನಲ್ಲಿ ಸಿನೆಮಾ ವೀಕ್ಷಿಸಲೆಂದು ಪ್ರಯಾಣಿಸುತ್ತಿದ್ದರು. ಕಾರಿನಲ್ಲಿ 11 ಮಂದಿ ಇದ್ದರು.

ಮುಳ್ಳುಹಂದಿ ಶವ ಪತ್ತೆ: ಚಿರತೆ ದಾಳಿ ಬಗ್ಗೆ ಶಂಕೆ

ಮುಳ್ಳೇರಿಯ: ಕಾರಡ್ಕ ಬಳಿಯ ಅಡ್ಕತೊಟ್ಟಿಯಲ್ಲಿ ಮುಳ್ಳುಹಂದಿಯ ಶವ ಕಂಡುಬಂದಿದ್ದು, ಚಿರತೆಯ ದಾಳಿಯಿಂದ ಸಾವಿಗೀಡಾಗಿರಬೇಕೆಂದು ಶಂಕಿಸಲಾಗಿದೆ.

ಇತ್ತೀಚೆಗೆ ಈ ಪ್ರದೇಶದಲ್ಲಿ ಸಾಕು ನಾಯಿ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ನಡೆದಿತ್ತು. ಕಾರಡ್ಕ 13ನೇ ಮೈಲಿನಲ್ಲಿದ್ದ 12ರಷ್ಟು ಬೀದಿ ನಾಯಿಗಳಲ್ಲಿ ಇದೀಗ ಒಂದು ಮಾತ್ರವೇ ಇದೆ. ಇದರಿಂದ ಸ್ಥಳೀಯ ಜನರು ಚಿರತೆಯ ಭೀತಿಯಲ್ಲಿ ದಿನ ಕಳೆಯುವಂತಾಗಿದೆ

ಟಾಪ್ ನ್ಯೂಸ್

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ksde

CPCRI; ಅಡಿಕೆ ಉತ್ಪನ್ನ ಬಗ್ಗೆ ಸಂಶೋಧನೆ

Fraud case: ಸಚಿತಾ ರೈ ವಿರುದ್ಧ ಇನ್ನೊಂದು ಕೇಸು ದಾಖಲು

Fraud case: ಸಚಿತಾ ರೈ ವಿರುದ್ಧ ಇನ್ನೊಂದು ಕೇಸು ದಾಖಲು

Kasargod: ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿ ಸಹೋದರಿಯ ಪತಿ ಪೋಕ್ಸೋ ಪ್ರಕಾರ ಬಂಧನ

Kasargod: ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿ ಸಹೋದರಿಯ ಪತಿ ಪೋಕ್ಸೋ ಪ್ರಕಾರ ಬಂಧನ

Kasargod: ಹೊಳೆಯಲ್ಲಿ ನೀಲೇಶ್ವರ ನಗರಸಭಾ ಅಧ್ಯಕ್ಷೆಯ ಪತಿಯ ಮೃತದೇಹ ಪತ್ತೆ

Kasargod: ಹೊಳೆಯಲ್ಲಿ ನೀಲೇಶ್ವರ ನಗರಸಭಾ ಅಧ್ಯಕ್ಷೆಯ ಪತಿಯ ಮೃತದೇಹ ಪತ್ತೆ

Madikeri: ದೇವಾಲಯದ ಹುಂಡಿ ಕಳ್ಳತನಕ್ಕೆ ಯತ್ನ

Madikeri: ದೇವಾಲಯದ ಹುಂಡಿ ಕಳ್ಳತನಕ್ಕೆ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Kundapura: ಬಟ್ಟೆ ವ್ಯಾಪಾರಿ ನಾಪತ್ತೆ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

1-y-1-2

Yakshagana; ಕಲಾಸ್ಪಂದನದ ವಿಶಿಷ್ಟ ಪ್ರಯೋಗ ಯಕ್ಷವೀಣಾ

1-y-1

Yakshagana; ರಂಜಿಸಿದ ಯಕ್ಷಗಾನಾರ್ಚನೆ, ಭಕ್ತಿ ಸಂಗೀತ, ದಾಶರಥಿ ದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.