Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

Team Udayavani, Dec 27, 2024, 11:00 PM IST

1

ಅವಳಿ ಪಾಸ್‌ಪೋರ್ಟ್‌: ಕೇಸು ದಾಖಲು
ಕಾಸರಗೋಡು: ಅವಳಿ ಪಾಸ್‌ಪೋರ್ಟ್‌ ಸಂಬಂಧ ನೆಲ್ಕಳ ನಿವಾಸಿ ರಫೀಕ್‌ ಮುಹಮ್ಮದ್‌ (42) ವಿರುದ್ಧ ವಿದ್ಯಾನಗರ ಪೊಲೀಸರು ಕೇಸು ದಾಖಲಿಸಿದ್ದಾರೆ.

ರಫೀಕ್‌ ಈ ಹಿಂದೆ ಕೋಯಿಕ್ಕೋಡ್‌ ಪಾಸ್‌ಪೋರ್ಟ್‌ ಕಚೇರಿಯಿಂದ ಪಾಸ್‌ಪೋರ್ಟ್‌ ಪಡೆದಿದ್ದ. ಅದನ್ನು ಬಳಸಿ ವಿದೇಶದಲ್ಲಿ ಕೆಲಸ ನಿರ್ವಹಿಸುತ್ತಿದ್ದನು. ಈ ಮಧ್ಯೆ ಬೆಂಗಳೂರಿನ ಕಚೇರಿಯಿಂದ ಮತ್ತೂಂದು ಪಾಸ್‌ಪೋರ್ಟ್‌ ಪಡೆದುಕೊಂಡಿದ್ದಾನೆ. ಪಯ್ಯನ್ನೂರು ಪಾಸ್‌ಪೋರ್ಟ್‌ ಸೇವಾ ಕೇಂದ್ರದಲ್ಲಿ ಪಾಸ್‌ಪೋರ್ಟ್‌ ನವೀಕರಿಸಲು ಅರ್ಜಿ ಸಲ್ಲಿಸಿದಾಗ ಅವಳಿ ಪಾಸ್‌ಪೋರ್ಟ್‌ಗಳಿರುವ ವಿಷಯ ತಿಳಿದು ಬಂದಿದೆ. ಈ ಬಗ್ಗೆ ಪಾಸ್‌ಪೋರ್ಟ್‌ ಕಚೇರಿ ಅಧಿಕಾರಿಗಳು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ತಿಳಿಸಿದ್ದರು. ಇದರಂತೆ ವಿದ್ಯಾನಗರ ಪೊಲೀಸರು ಕೇಸು ದಾಖಲಿಸಿದ್ದಾರೆ.

ಮರಳು ಅಕ್ರಮ ಸಾಗಾಟ ದಂಧೆ: ನೆರವು ನೀಡಿದ ಪೊಲೀಸರ ವಿರುದ್ಧ ಶಿಸ್ತು ಕ್ರಮ ಸಾಧ್ಯತೆ
ಕಾಸರಗೋಡು: ಅಕ್ರಮ ಮರಳುಗಾರಿಕೆ ದಂಧೆಗೆ ಕರ್ತವ್ಯ ನಿರತ ಪೊಲೀಸರ ಚಲನವಲನದ ಬಗ್ಗೆ ಮಾಹಿತಿ ರವಾನಿಸಿದ ಆರೋಪದಂತೆ ಜಿಲ್ಲೆಯ ಏಳು ಮಂದಿ ಪೊಲೀಸರ ವಿರುದ್ಧ ಇಲಾಖೆ ಮಟ್ಟದ ಶಿಸ್ತು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

ಈ ಆರೋಪ ಹೊತ್ತವರು ಮೇಲ್ಪರಂಬ ಮತ್ತು ಬೇಕಲ ಪೊಲೀಸ್‌ ಠಾಣೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರಲ್ಲಿ ಇಬ್ಬರು ಪೊಲೀಸ್‌ ವಾಹನದ ಚಾಲಕರಾಗಿದ್ದಾರೆ. ಇವರ ಬಗ್ಗೆ ಡಿವೈಎಸ್‌ಪಿ ಮನೋಜ್‌ ಎ.ವಿ. ತನಿಖೆ ನಡೆಸಿ ಅಗತ್ಯದ ಮಾಹಿತಿ ಸಂಗ್ರಹಿಸಿ ವರದಿಯನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ಈಗಾಗಲೇ ಸಲ್ಲಿಸಿದ್ದಾರೆ. ಮರಳು ಅಕ್ರಮ ದಂಧೆಯಲ್ಲಿ ನಿರತರಾಗಿರುವವರ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡು ಪರಿಶೀಲಿಸಿದಾಗ ಈ ಏಳು ಮಂದಿ ಪೊಲೀಸರ ನಂಬ್ರಗಳು ಲಭಿಸಿವೆ.

ಟಾಪ್ ನ್ಯೂಸ್

11-2

Belthangady: ಶಾಲೆಯ ಮಕ್ಕಳು ನೆಟ್ಟಿದ್ದ ಹೂ ಗಿಡಗಳ ಕುಂಡಗಳನ್ನು ಪುಡಿಗೈದ ಕಿಡಿಗೇಡಿಗಳು

Team India; ಮುಗಿಯಿತಾ ರೋಹಿತ್‌ ವೃತ್ತಿಜೀವನ? ಮೆಲ್ಬೋರ್ನ್‌ ಗೆ ಬಂದ ಅಗರ್ಕರ್‌ ಹೇಳಿದ್ದೇನು?

TeamIndia; ಮುಗಿಯಿತಾ ರೋಹಿತ್‌ ವೃತ್ತಿಜೀವನ? ಮೆಲ್ಬೋರ್ನ್‌ ಗೆ ಬಂದ ಅಗರ್ಕರ್‌ ಹೇಳಿದ್ದೇನು?

Yash; ಸಂಭಾವನೆ ವಿಚಾರದಲ್ಲಿ ಹೊಸ ದಾಖಲೆ ಬರೆದ ರಾಕಿಂಗ್‌ ಸ್ಟಾರ್

Yash; ಸಂಭಾವನೆ ವಿಚಾರದಲ್ಲಿ ಹೊಸ ದಾಖಲೆ ಬರೆದ ರಾಕಿಂಗ್‌ ಸ್ಟಾರ್

10-kaup

Kaup: ಬೈಕ್ ಗೆ ಕಾರು ಢಿಕ್ಕಿ; ಸವಾರ ಗಂಭೀರ

ex-pm

EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್‌ ಅಂತ್ಯಕ್ರಿಯೆ

9-shivamogga

Shivamogga: ಮುಂದುವರಿದ ಕರಡಿಗಳ ಹಾವಳಿ; ಸ್ಥಳೀಯರಲ್ಲಿ ತೀವ್ರ ಆತಂಕ

New Year:ಹೊಸ ವರುಷ-ಹೊಸ ಹರುಷ 2025:ಕಾಲಚಕ್ರ ಮತ್ತೆ ತಿರುಗಿದೆ…ಹೊಸತು ಕಾಯುತ್ತಿದೆ!

New Year:ಹೊಸ ವರುಷ-ಹೊಸ ಹರುಷ 2025:ಕಾಲಚಕ್ರ ಮತ್ತೆ ತಿರುಗಿದೆ…ಹೊಸತು ಕಾಯುತ್ತಿದೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು

Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ

Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ

5

Kasaragod: ಚಂದ್ರಗಿರಿ ಸೇತುವೆಯಿಂದ ಹೊಳೆಗೆ ಹಾರಿದ ಯುವಕ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

10

Poonch; ಸೇನಾ ವಾಹನ ದುರಂತ: ಕೊಡಗಿನ ಯೋಧ ಚಿಂತಾಜನಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11-2

Belthangady: ಶಾಲೆಯ ಮಕ್ಕಳು ನೆಟ್ಟಿದ್ದ ಹೂ ಗಿಡಗಳ ಕುಂಡಗಳನ್ನು ಪುಡಿಗೈದ ಕಿಡಿಗೇಡಿಗಳು

4

Bantwal: ಸಾಹಿತ್ಯವನ್ನು ಮಕ್ಕಳ ಮನ ಮುಟ್ಟುವಂತೆ ಬೋಧಿಸುವ ಶಿಕ್ಷಕರು ಬೇಕು

Shimoga: ರಿಪ್ಪನ್ ಪೇಟೆ ಸಮೀಪ ಹಿಟ್ ಅಂಡ್ ರನ್; ಬೈಕ್ ಸವಾರ ಸಾವು

Shimoga: ರಿಪ್ಪನ್ ಪೇಟೆ ಸಮೀಪ ಹಿಟ್ ಅಂಡ್ ರನ್; ಬೈಕ್ ಸವಾರ ಸಾವು

Team India; ಮುಗಿಯಿತಾ ರೋಹಿತ್‌ ವೃತ್ತಿಜೀವನ? ಮೆಲ್ಬೋರ್ನ್‌ ಗೆ ಬಂದ ಅಗರ್ಕರ್‌ ಹೇಳಿದ್ದೇನು?

TeamIndia; ಮುಗಿಯಿತಾ ರೋಹಿತ್‌ ವೃತ್ತಿಜೀವನ? ಮೆಲ್ಬೋರ್ನ್‌ ಗೆ ಬಂದ ಅಗರ್ಕರ್‌ ಹೇಳಿದ್ದೇನು?

Yash; ಸಂಭಾವನೆ ವಿಚಾರದಲ್ಲಿ ಹೊಸ ದಾಖಲೆ ಬರೆದ ರಾಕಿಂಗ್‌ ಸ್ಟಾರ್

Yash; ಸಂಭಾವನೆ ವಿಚಾರದಲ್ಲಿ ಹೊಸ ದಾಖಲೆ ಬರೆದ ರಾಕಿಂಗ್‌ ಸ್ಟಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.