Kasaragod ನಕಲಿ ನ್ಯಾಯಾಧೀಶನ ಬಂಧನ
Team Udayavani, Jan 10, 2024, 12:40 AM IST
ಕಾಸರಗೋಡು: ನ್ಯಾಯಾಧೀಶನೆಂದು ನಂಬಿಸಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲೆತ್ನಿಸಿದ ಹಲವು ಪ್ರಕರಣಗಳ ಆರೋಪಿ ತಿರುವನಂತಪುರ ತೇನ್ನಲ ನಿವಾಸಿ ಶಮ್ನಾದ್ (42)ನನ್ನು ನೀಲೇಶ್ವರ ಪೊಲೀಸರು ಬಂಧಿಸಿದ್ದಾರೆ.
ನೀಲೇಶ್ವರ ಪೊಲೀಸ್ ಠಾಣೆಗೆ ಜ. 8ರಂದು ಕರೆ ಮಾಡಿ ಪತ್ತನಂತಿಟ್ಟದ ನ್ಯಾಯಾಧೀಶರ ಕಾರು ದಾರಿಯಲ್ಲಿ ಕೈಕೊಟ್ಟು ರಸ್ತೆಯಲ್ಲೇ ಉಳಿದುಕೊಂಡಿದ್ದಾರೆ. ರಾತ್ರಿ ಉಳಿದುಕೊಳ್ಳಲು ಅವರಿಗೆ ಅಗತ್ಯದ ವಸತಿ ಸೌಕರ್ಯ ಏರ್ಪಡಿಸುವಂತೆ ಫೋನಿನಲ್ಲಿ ತಿಳಿಸಿದರು. ಪೊಲೀಸರು ಅಲ್ಲಿಗೆ ಹೋಗಿ ವಿಚಾರಿಸಿದಾಗ ಅವರ ವರ್ತನೆಯಲ್ಲಿ ಶಂಕೆಗೊಂಡು ಗುರುತುಪತ್ರ ಕೇಳಿದಾಗ ನಿರಾಕರಿಸಿದ. ಆಬಳಿಕ ತೀವ್ರ ವಿಚಾರಣೆ ನಡೆಸಿದಾಗ ಆತ ಹಲವು ಪ್ರಕರಣಗಳ ಆರೋಪಿಯೆಂದು ತಿಳಿದು ಆತನನ್ನು ಬಂಧಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.