Kasaragod: ಪಟಾಕಿ ದುರಂತ; ಜಾಮೀನು ರದ್ದುಗೊಳಿಸುವಂತೆ ಅರ್ಜಿ
Team Udayavani, Nov 5, 2024, 9:00 PM IST
ಕಾಸರಗೋಡು: ನೀಲೇಶ್ವರ ಅಂಞಾಟಂಬಲ ವೀರರ್ಕಾವು ದೈವಸ್ಥಾನದಲ್ಲಿ ಕಳಿಯಾಟ ಮಹೋತ್ಸವದ ಸಂದರ್ಭ ಸಂಭವಿಸಿದ ಪಟಾಕಿ ದುರಂತದ ಮೂವರು ಆರೋಪಿಗಳ ಜಾಮೀನು ರದ್ದುಗೊಳಿಸಬೇಕೆಂದು ತನಿಖಾ ತಂಡ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದೆ.
ಅರ್ಜಿಯನ್ನು ನ. 6ರಂದು ನ್ಯಾಯಾಲಯ ಪರಿಗಣಿಸಲಿದೆ. ಒಂದನೇ ಆರೋಪಿ ಕ್ಷೇತ್ರ ಆಡಳಿತ ಸಮಿತಿ ಅಧ್ಯಕ್ಷ ಕೆ.ಪಿ. ಚಂದ್ರಶೇಖರನ್ ಮತ್ತು ಎರಡನೇ ಆರೋಪಿ ಕೆ.ಟಿ. ಭರತನ್ಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಏಳನೇ ಆರೋಪಿಗೆ ಜಾಮೀನು ಲಭಿಸಿದ್ದರೂ ಜೈಲಿನಲ್ಲಿದ್ದಾನೆ. ಪ್ರಕರಣದಲ್ಲಿ ಒಟ್ಟು 9 ಮಂದಿ ಆರೋಪಿಗಳಿದ್ದು, ಈಗಾಗಲೇ ನಾಲ್ವರನ್ನು ಬಂಧಿಸಲಾಗಿದೆ. ದುರಂತದಲ್ಲಿ ನಾಲ್ವರು ಸಾವಿಗೀಡಾಗಿದ್ದು, 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಕೆಲವರ ಸ್ಥಿತಿ ಇನ್ನೂ ಗಂಭೀರವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijayapura: ವೃಕ್ಷಥಾನ್ ಹೆರಿಟೇಜ್ ರನ್ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Sullia: ಬಸ್ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್, ಶೂ ಕಳವು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.