Kasaragod: ಸಿಡಿಲು ಬಡಿದು ಮನೆಗಳಿಗೆ ಹಾನಿ; ಮಹಿಳೆಗೆ ಗಾಯ; ವ್ಯಾಪಕ ನಾಶನಷ್ಟ


Team Udayavani, Nov 4, 2024, 8:54 PM IST

1

ಕಾಸರಗೋಡು: ನ.3 ರಂದು ರಾತ್ರಿ ಸುರಿದ ಧಾರಾಕಾರ ಮಳೆ, ಸಿಡಿಲಿನಿಂದ ವಿವಿದೆಡೆ ವ್ಯಾಪಕ ನಾಶನಷ್ಟ ಸಂಭವಿಸಿದೆ. ಎರಡು ಮನೆಗಳಿಗೆ ಹಾನಿಯಾಗಿದ್ದು, ಮಹಿಳೆಯೋರ್ವರು ಗಾಯಗೊಂಡಿದ್ದಾರೆ.

ಮೀಂಜ ಪಂಚಾಯತ್‌ ವ್ಯಾಪ್ತಿಯ ಬುಡ್ರಿಯದಲ್ಲಿ ಸೀನ ಅವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದೆ. ಅವರ ಪತ್ನಿ ಸುಗಂಧಿ ಗಾಯಗೊಂಡಿದ್ದಾರೆ. ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಂಕ್ರೀಟ್‌ ಮನೆಯ ವಿದ್ಯುತ್‌ ವಯರಿಂಗ್‌ ಸಹಿತ ವಿದ್ಯುತ್‌ ಉಪಕರಣಗಳು ಉರಿದು ನಾಶಗೊಂಡಿದೆ. ಘಟನೆಯ ಸಂದರ್ಭದಲ್ಲಿ ಮನೆಯವರು ಹೊರಗೆ ಓಡಿದ್ದರಿಂದ ಸಂಭವನೀಯ ಅಪಾಯ ತಪ್ಪಿತು.

ಕುಂಬಳೆ ಆರಿಕ್ಕಾಡಿ ಕುಳಿಲ್‌ ಸಿಲ್ವರ್‌ ನಗರದ ಕೊಲ್ಲಿ ಉದ್ಯೋಗಿ ಅಬ್ದುಲ್‌ ರಹ್ಮಾನ್‌ ಉಪ್ಪುಂಞಿ ಅವರ ಮನೆ ಸಿಡಿಲಿನ ಆಘಾತದಿಂದ ಹಾನಿಗೀಡಾಗಿದೆ. ಗೋಡೆ ಹಾನಿಗೀಡಾಗಿದ್ದು, ಫ್ರಿಡ್ಜ್, ಇನ್‌ವರ್ಟರ್‌, ವಾಶಿಂಗ್‌ ಮೆಶಿನ್‌, ಎಸಿ ಹಾಗು ವಿದ್ಯುತ್‌ ವಯರಿಂಗ್‌ ಪೂರ್ಣವಾಗಿ ಉರಿದು ನಾಶಗೊಂಡಿದೆ. ಮನೆಯವರು ಹೊರಗೆ ಓಡಿದ್ದರಿಂದ ಸಂಭವನೀಯ ಅಪಾಯದಿಂದ ಪಾರಾದರು.

ಪುತ್ತಿಗೆ ಪಂಚಾಯತಿನ ದೇರಡ್ಕ ಸಮೀಪ ನೆಕ್ಕರೆಪದವಿನ ವಿಜಯ ಕುಮಾರ್‌ ಅವರ ಮನೆಗೆ ಸಿಡಿಲು ಬಡಿದು ವಿದ್ಯುತ್‌ ಮೈನ್‌ ಸ್ವಿಚ್‌, ಮೀಟರ್‌ ಹಾಗೂ ವಯರಿಂಗ್‌ ಹಾನಿಗೊಂಡಿದೆ. ಮನೆಯ ಗೃಹೋಪಯೋಗಿ ವಸ್ತುಗಳು ಹಾನಿಗೊಂಡಿರುವುದರಿಂದ ಸಾವಿರಾರು ರೂ. ನಾಶ ನಷ್ಟ ಸಂಭವಿಸಿದೆ.

ಟಾಪ್ ನ್ಯೂಸ್

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suside-Boy

Kasaragodu: ರೈಲಿನಿಂದ ಬಿದ್ದು ವ್ಯಕ್ತಿ ಸಾವು

14

Kasaragod: ಕೇರಳದಿಂದ ಕರ್ನಾಟಕಕ್ಕೆ ಪಲಾಯನಗೊಂಡಿದ್ದ ನಕ್ಸಲರು

police

Puttur: ಕಾಸರಗೋಡು ಮೂಲದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಪೋಕ್ಸೊ ಕೇಸು

Court-1

Kasaragod: ಪಟಾಕಿ ದುರಂತ; ಜಾಮೀನು ರದ್ದಿಗೆ ತಡೆಯಾಜ್ಞೆ

crimebb

Kasaragod ಅಪರಾಧ ವಾರ್ತೆ; ಆನೆಯ ತುಳಿತಕ್ಕೆ ಮಾವುತ ಸಹಿತ ಇಬ್ಬರ ಸಾವು

MUST WATCH

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

ಹೊಸ ಸೇರ್ಪಡೆ

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

KMC: New Medical Oncology Outpatient, Chemotherapy Day Care Center inaugurated

KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.