Kasaragod: ಉದ್ಯೋಗ ಭರವಸೆ ನೀಡಿ ವಂಚನೆ; ಸಚಿತಾ ರೈ

ಸಚಿತಾ ರೈ ಸಲ್ಲಿಸಿದ್ದ ನಿರೀಕ್ಷಣ ಜಾಮೀನು ಅರ್ಜಿ ತಿರಸ್ಕೃತ

Team Udayavani, Oct 18, 2024, 8:19 PM IST

fraudd

ಕಾಸರಗೋಡು: ಸರಕಾರಿ ಕಚೇರಿಗಳಲ್ಲಿ ಉದ್ಯೋಗ ದೊರಕಿಸಿಕೊಡುವುದಾಗಿ ನಂಬಿಸಿ ಹಲವರಿಂದ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ಶೇಣಿ ಬಲ್ತಕಲ್ಲು ನಿವಾಸಿ ಸಚಿತಾ ರೈ (27) ಸಲ್ಲಿಸಿದ್ದ ನಿರೀಕ್ಷಣ ಜಾಮೀನು ಅರ್ಜಿಯನ್ನು ಕಾಸರಗೋಡು ಪ್ರಿನ್ಸಿಪಲ್‌ ಸೆಶನ್ಸ್‌ ನ್ಯಾಯಾಲಯ ತಿರಸ್ಕರಿಸಿದೆ.

ಬಾಡೂರು ಎಎಲ್‌ಪಿ ಶಾಲೆಯ ಅಧ್ಯಾಪಕಿ, ಡಿವೈಎಫ್‌ಐ ಮಾಜಿ ನೇತಾರೆಯಾದ ಸಚಿತಾ ರೈ, ಕೇಂದ್ರ ತೋಟಗಾರಿಕ ಬೆಳೆ ಸಂಶೋಧನ ಸಂಸ್ಥೆ (ಸಿಪಿಸಿಆರ್‌ಐ) ಸಹಿತ ವಿವಿಧ ಸರಕಾರಿ ಕಚೇರಿಗಳಲ್ಲಿ ಉದ್ಯೋಗದ ಭರವಸೆ ನೀಡಿ ಹಲವರಿಂದ ಹಣ ಪಡೆದು ವಂಚಿಸಿರುವುದಾಗಿ ವಿವಿಧ ಠಾಣೆಗಳಲ್ಲಿ ದೂರು ನೀಡಲಾಗಿತ್ತು.

ಕಿದೂರು ಪದಕ್ಕಲ್‌ನ ನಿಶ್ಚಿತಾ ಶೆಟ್ಟಿ ಅವರ ದೂರಿನಂತೆ ಕುಂಬಳೆ ಪೊಲೀಸರು ಮೊದಲು ಕೇಸು ದಾಖಲಿಸಿಕೊಂಡಿದ್ದರು. ಅನಂತರ ಸಚಿತಾ ರೈ ವಿರುದ್ಧ ಹಲವು ಠಾಣೆಗಳಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Kasaragod: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು

crimebb

Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

5

Kasaragod: ಮುಖವಾಡ ಧರಿಸಿದ ವ್ಯಕ್ತಿಯಿಂದ ವಿದ್ಯಾರ್ಥಿಗೆ ಇರಿತ; ಪ್ರಕರಣ ದಾಖಲು

lovers

Kasaragodu: ನಾಪತ್ತೆಯಾಗಿದ್ದ ಯುವಜೋಡಿ ಪತ್ತೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.