ಇದು ಹೆದ್ದಾರಿ ದುರವಸ್ಥೆ !
Team Udayavani, Jul 2, 2018, 6:00 AM IST
ಕಾಸರಗೋಡು: ಮಳೆಗಾಲ ಪ್ರಾರಂಭಗೊಂಡ ಬಳಿಕ ಕಾಸರಗೋಡು – ಕುಂಬಳೆ ನಡುವಿನ ರಾಷ್ಟ್ರೀಯ ಹೆದ್ದಾರಿಯು ಸಂಪೂರ್ಣವಾಗಿ ಹೊಂಡ ಗುಂಡಿಗಳಿಂದ ಕೂಡಿದೆ. ಇದರಿಂದ ದ್ವಿಚಕ್ರ, ತ್ರಿಚಕ್ರ ವಾಹನಗಳಿಗೆ, ಬಸ್ಗಳಿಗೆ ಹಾಗೂ ಇತರ ವಾಹನಗಳಿಗೆ ಹೈವೇಯಲ್ಲಿ ಸಂಚರಿಸಲು ಸಾಧ್ಯವಿಲ್ಲದಂತಾಗಿದೆ.
ಬೃಹತ್ ಗಾತ್ರದ ಹೊಂಡಗಳಿಂದಾಗಿ ಈ ರಸ್ತೆಯಲ್ಲಿ ಸಂಚರಿಸುವ ದ್ವಿಚಕ್ರ ವಾಹನಗಳು ಮಗುಚಿ ಬೀಳುವ ಸಾಧ್ಯತೆಯೂ ಇದ್ದು, ಇದು ವಾಹನ ಚಾಲಕರನ್ನು ತೀವ್ರ ಸಂಕಷ್ಟಕ್ಕೆ ಸಿಲುಕಿ ಸುತ್ತಿದೆ. ಹೊಂಡದಲ್ಲಿ ಮಳೆ ನೀರು ತುಂಬಿಕೊಂಡಿದ್ದು, ಇದರಿಂದ ಸಂಚಾರ ಅತ್ಯಂತ ದುಸ್ತರವಾಗುತ್ತಿದೆ. ಅಲ್ಲದೆ ಅಲ್ಲಲ್ಲಿ ಹೊಂಡಗಳು ಇರುವುದರಿಂದ ವಾಹನಗಳು ನಿಧಾನವಾಗಿ ಚಲಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ರಾಷ್ಟ್ರೀಯ ಹೆದ್ದಾರಿಯ ಅಡ್ಕತ್ತಬೈಲ್ನಲ್ಲಿ ಬೃಹತ್ ಗಾತ್ರದ ಹೊಂಡಗಳು ಸೃಷ್ಟಿಯಾಗಿದ್ದು, ಇದರಿಂದ ಈ ದಾರಿಯಾಗಿ ಸಂಚರಿಸುವ ವಾಹನ ಚಾಲಕರಿಗೆ ಸಮಸ್ಯೆಯಾಗಿ ಪರಿಣಮಿಸಿದೆ. ಆದ್ದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿನ ಹೊಂಡಗಳನ್ನು ಕೂಡಲೇ ದುರಸ್ತಿಗೊಳಿಸಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ವಾಹನ ಚಾಲಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod Crime News: ರಸ್ತೆಯಲ್ಲಿ ಬಿಯರ್ ಬಾಟ್ಲಿ ಒಡೆದ ಮೂವರ ಬಂಧನ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Kasaragod: ರಸ್ತೆಯಲ್ಲಿ ಬಿಯರ್ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು
Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.