Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Team Udayavani, Nov 5, 2024, 6:49 PM IST
ಕಾಸರಗೋಡು: ಸಿಡಿಲು ಬಡಿದು ಬಾಯಾರು ಸಮೀಪದ ಧರ್ಮಡ್ಕದ ರಬ್ಬರ್ ಕೃಷಿಕ ರೋಯಿ ಅವರ ಮನೆಯ ಗೋಡೆ ಬಿರುಕು ಬಿಟ್ಟಿದೆ. ಮೈನ್ ಸ್ವಿಚ್ ಸಹಿತ ವಯರಿಂಗ್ ಪೂರ್ತಿ ಚೆಲ್ಲಾಪಿಲ್ಲಿಯಾಗಿದೆ.
ರೋಯಿ, ಅವರ ಪತ್ನಿ, ಪುತ್ರಿ ಸಣ್ಣಪುಟ್ಟ ಗಾಯಗೊಂಡಿದ್ದಾರೆ. ಎರಡು ರಬ್ಬರ್ ಹಾಳೆ ಮಾಡುವ ಯಂತ್ರದ ಮೋಟಾರು, ಎರಡು ನೀರಿನ ಮೋಟಾರ್, ಪ್ರಿಜ್, ಟಿ.ವಿ. ಸಹಿತ ವಿದ್ಯುತ್ ಉಪಕರಣಗಳು ಹಾನಿಗೀಡಾಗಿದ್ದು, ಸುಮಾರು 25 ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Robbery: ಮನೆಗೆ ನುಗ್ಗಿ ಚಿನ್ನ, ನಗದು ದರೋಡೆ; ಬಾಲಕ ಸೇರಿದಂತೆ ಮೂವರ ಬಂಧನ
ಈ ಜಾಗ ನಮ್ಮದು… ವಿದ್ಯಾರ್ಥಿಗಳನ್ನು ಹೊರಹಾಕಿ ಶಾಲೆಗೆ ಬೀಗ ಜಡಿಯಲು ಯತ್ನಿಸಿದ ಕುಟುಂಬ
Arrested: ಬಿಡಿಸಿಸಿ, ಅಪೆಕ್ಸ್ ಬ್ಯಾಂಕ್‌ಗೆ 19 ಕೋಟಿ ರೂ. ವಂಚನೆ: ಮೂವರ ಸೆರೆ
ಮೈಕ್ರೋ ಫೈನಾನ್ಸ್ ಗಳಿಂದ ಆರ್ಥಿಕ ಕ್ಷೇತ್ರ ಹಿಂಸಾತ್ಮಕ ವಾತಾವರಣವಾಗಿ ಬದಲಾಗುತ್ತಿದೆ
Hubballi: ಚಾಕು ಇರಿದು ಯುವಕನ ಕೊಲೆ ಪ್ರಕರಣ… ಪೊಲೀಸರಿಂದ ಮೂವರು ಆರೋಪಿಗಳ ಕಾಲಿಗೆ ಗುಂಡು