Kasaragod: ಕುಖ್ಯಾತ ಆರೋಪಿ ಕಾರಾಟ್ ನೌಶಾದ್ ಬಂಧನ
Team Udayavani, Oct 27, 2024, 8:01 PM IST
ಕಾಸರಗೋಡು: ಕಾಸರಗೋಡು, ಕಣ್ಣೂರು, ಕರ್ನಾಟಕ ಸಹಿತ ನೂರಕ್ಕೂ ಹೆಚ್ಚು ಪ್ರಕರಣಗಳಲ್ಲಿ ಆರೋಪಿಯಾಗಿರುವ ವಾರಂಟ್‌ನಲ್ಲಿದ್ದ ಕುಖ್ಯಾತ ಕಳ್ಳ ಕಾರಾಟ್ ನೌಶಾದ್(54)ನನ್ನು ಸಿ.ಐ. ಅಜಿತ್ ಕುಮಾರ್ ನೇತೃತ್ವದ ಪೊಲೀಸರು ರೈಲು ನಿಲ್ದಾಣದಿಂದ ಬಂಧಿಸಿದ್ದಾರೆ.
ಈವರೆಗೆ ಮಂಗಳೂರಿನಲ್ಲಿ ವಾಸ್ತವ್ಯ ಹೂಡಿದ್ದ ಈತ ಕಾಂಞಂಗಾಡಿಗೆ ಬರುತ್ತಿರುವ ರಹಸ್ಯ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಪೊಲೀಸರು ಸಕ್ರಿಯರಾಗಿದ್ದರು. ಈತ ವೆಸ್ಟ್‌ಕೋಸ್ಟ್ ರೈಲಿನಲ್ಲಿ ಬಂದಿಳಿದಾಗ ಬಂಧಿಸಲಾಯಿತು. ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aduru: ಬಾವಿಯಲ್ಲಿ ಚಿರತೆ ಮೃತದೇಹ ಪತ್ತೆ
Kasaragod: ಡಾಮರು ಬ್ಯಾರೆಲ್‌ನೊಳಗೆ ಸಿಲುಕಿದ ಬಾಲಕಿಯ ರಕ್ಷಣೆ
Kasargod: ಆಹಾರ ಸೇವಿಸಿ ಅಸ್ವಸ್ಥಗೊಂಡ 6 ಮಕ್ಕಳು ಆಸ್ಪತ್ರೆಗೆ ದಾಖಲು
Kasaragodu: ಉಗ್ರ ನಿಗ್ರಹ ದಳ, ಪೊಲೀಸರಿಂದ ವ್ಯಾಪಕ ದಾಳಿ: 27 ಬಾಂಗ್ಲಾದೇಶ ಪ್ರಜೆಗಳ ಬಂಧನ
ಕಾಸರಗೋಡು ಅಪರಾಧ ಸುದ್ದಿಗಳು: ಮಹಿಳೆಯ ಹತ್ಯೆ ಯತ್ನ: ಸಿವಿಲ್ ಪೊಲೀಸ್ ಅಧಿಕಾರಿ ಬಂಧನ
MUST WATCH
ಹೊಸ ಸೇರ್ಪಡೆ
Students; ಮಕ್ಕಳಲ್ಲಿ ನೈತಿಕತೆಯ ನೆಲೆಗಟ್ಟನ್ನು ಗಟ್ಟಿಗೊಳಿಸೋಣ
Chikkaballapura: ಸಿಎಂ ಸಿದ್ದರಾಮಯ್ಯ ಹಾಡಿ ಹೊಗಳಿದ ಬಿಜೆಪಿ ಸಂಸದ ಡಾ.ಕೆ.ಸುಧಾಕರ್
ರಾಜ್ಯದಲ್ಲಿ ದಿನಕ್ಕೊಂದು ಮಾನಭಂಗ, ಅತ್ಯಾಚಾರ ಕೇಸ್: ಆರ್.ಅಶೋಕ್
Union Budget: ಬಜೆಟ್ನಲ್ಲಿ ದಕ್ಷಿಣ ಭಾರತಕ್ಕೆ ಅನ್ಯಾಯ: ಮಾಜಿ ಸಂಸದ ಡಿ.ಕೆ.ಸುರೇಶ್
Mandya: ಬಾಲಕಿ ಮೇಲೆ ಮೂವರು ದುರುಳರಿಂದ ಸಾಮೂಹಿಕ ದೌರ್ಜನ್ಯ!