Kasaragod: ಆಸ್ಪತ್ರೆಯಲ್ಲಿ ರೋಗಿಯ ಚಿನ್ನಾಭರಣ ಕಳವು
Team Udayavani, Nov 4, 2024, 10:00 PM IST
ಕಾಸರಗೋಡು: ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಂಞಂಗಾಡ್ ಕಾಟಾಡಿ ಕೊಳವಯಲ್ನ ನಫೀಸಾ ಅವರ ಮೂರೂವರೆ ಪವನ್ನ ಚಿನ್ನದ ಸರವನ್ನು ಕಳವು ಮಾಡಿದ ಘಟನೆ ನಡೆದಿದೆ.
ಈ ಬಗ್ಗೆ ನಫೀಸಾ ಅವರ ಸಹೋದರ ಎಂ.ಕೆ.ಖಾಲಿದ್ ನೀಡಿದ ದೂರಿನಂತೆ ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.