Kasaragod ವಿಷ ಸೇವನೆ : ತಾಯಿ ಮತ್ತು ಇಬ್ಬರು ಮಕ್ಕಳ ಸ್ಥಿತಿ ಗಂಭೀರ
Team Udayavani, Aug 28, 2023, 5:46 PM IST
ಕಾಸರಗೋಡು: ವಿಷ ಸೇವಿಸಿದ ಬೇಕಲ ಮೌವ್ವಲ್ನ ಬಾಡಿಗೆ ಕ್ವಾರ್ಟರ್ಸ್ನಲ್ಲಿ ವಾಸಿಸುತ್ತಿರುವ ಪಳ್ಳಿಕೆರೆ ಪರಯಂಗಾನಂ ನಿವಾಸಿ ಶೆರೀಫ್ ಅರಯಾಲ್ ಅವರ ಪತ್ನಿ ಸರೀನ ಮತ್ತು ಆಕೆಯ 7 ಮತ್ತು 4 ವರ್ಷದ ಇಬ್ಬರು ಗಂಡು ಮಕ್ಕಳನ್ನು ಕಣ್ಣೂರು ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.
ಆ.27 ರಂದು ರಾತ್ರಿ 8 ಗಂಟೆಗೆ ಮಕ್ಕಳಿಗೆ ವಿಷ ನೀಡಿ ಸರೀನ ವಿಷ ಸೇವಿಸಿದ್ದು, ಕೂಡಲೇ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶೆರೀಫ್ ನೀಡದ ಹೇಳಿಕೆಯಂತೆ ಸರೀನ ವಿರುದ್ಧ ಬೇಕಲ ಪೊಲೀಸರು ಕೊಲೆ ಯತ್ನ ಪ್ರಕರಣ ದಾಖಲಿಸಿದ್ದಾರೆ.
ವಿವಾಹ ವಿಚ್ಚೇಧನಕ್ಕಾಗಿ ಪತ್ನಿ ತನ್ನನ್ನು ನಿರಂತರವಾಗಿ ಒತ್ತಾಯಿಸುತ್ತಿದ್ದಳೆಂದೂ ಅದಕ್ಕೆ ಒಪ್ಪದ ದ್ವೇಷದಿಂದ ಇಬ್ಬರು ಮಕ್ಕಳಿಗೆ ವಿಷವುಣಿಸಿ ಸರೀನ ವಿಷ ಸೇವಿಸಿದ್ದಾಗಿ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ.
ಪತ್ನಿಗೆ ಮಾನಸಿಕ ಹಾಗು ದೈಹಿಕ ಕಿರುಕುಳ ನೀಡಿದ ಆರೋಪದಂತೆ ಪತಿಯ ವಿರುದ್ಧವೂ ಬೇಕಲ ಪೊಲೀಸರು ಕೇಸು ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
ಸಂಸ್ಕೃತ ಕಾಲೇಜಿನ 120ರ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ: ವಿ| ಪ್ರಸನ್ನಾಚಾರ್ಯ
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.