Kasaragod: ವಿವಿಯಿಂದ ಹೆಚ್ಚು ಹಣ ಪಡೆದ ಸೆಕ್ಯೂರಿಟಿ ಸಂಸ್ಥೆ
ಬಡ್ಡಿ ಸಹಿತ ಮರುಪಾವತಿಸಲು ನ್ಯಾಯಾಲಯ ತೀರ್ಪು
Team Udayavani, Aug 14, 2024, 8:08 PM IST
ಕಾಸರಗೋಡು: ಸೆಕ್ಯೂರಿಟಿ ನೌಕರರ ಸಂಖ್ಯೆಯನ್ನು ಹೆಚ್ಚು ತೋರಿಸಿ ಕೇಂದ್ರ ವಿಶ್ವವಿದ್ಯಾನಿಲಯದಿಂದ ಹೆಚ್ಚಿನ ಹಣವನ್ನು ಪಡೆಯುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡು ಮಾತಾ ಸೆಕ್ಯೂರಿಟಿ ಏಜೆನ್ಸಿ ಪಡೆದ ಮೊತ್ತವನ್ನು ಬಡ್ಡಿ ಸಹಿತ ವಾಪಸು ಮಾಡುವಂತೆ ಹೊಸದುರ್ಗ ಸಬ್ ಕೋರ್ಟ್ ತೀರ್ಪು ನೀಡಿದೆ.
ಜತೆಗೆ ವಿಶ್ವವಿದ್ಯಾನಿಲಯವು ಕಾನೂನು ಹೋರಾಟಕ್ಕೆ ಮಾಡಿದ ವೆಚ್ಚವನ್ನು ಏಜೆನ್ಸಿ ಭರಿಸುವಂತೆ ನ್ಯಾಯಾಲಯ ಹೇಳಿದೆ.
2010ರಿಂದ 2015ರ ವರೆಗಿನ ಕಾಲಾವಧಿಯಲ್ಲಿ ಸೇವೆ ಸಲ್ಲಿಸಿದ ಭದ್ರತಾ ನೌಕರರಿಗಿಂತ ಅಧಿಕ ನೌಕರರನ್ನು ತೋರಿಸಿ 40,96,539 ರೂ. ಅನ್ನು ಕೇಂದ್ರ ವಿಶ್ವವಿದ್ಯಾಲಯದಿಂದ ಪಡೆಯಲಾಗಿದೆ ಎಂದು ಮಾತಾ ಸೆಕ್ಯೂರಿಟಿ ಏಜೆನ್ಸಿ ವಿರುದ್ಧ ಕೇಸು ದಾಖಲಿಸಲಾಗಿತ್ತು. ಬಡ್ಡಿ ಸಹಿತ 64,44,947 ರೂ.ಯನ್ನು ಪಾವತಿಸಲು ಆದೇಶಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Madikeri: ದೇಗುಲದಲ್ಲಿ ಸಮಾನತೆಯೇ ಉದ್ದೇಶ ; ಕಟ್ಟೆಮಾಡಿನ ಶ್ರೀ ಮಹಾ ಮೃತ್ಯುಂಜಯ ವಿವಾದ
Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್ ಆಸ್ಪತ್ರೆ
Kodagu: ಯೋಧ ದಿವಿನ್ ಪಂಚಭೂತಗಳಲ್ಲಿ ಲೀನ
Kasaragod ಅಪರಾಧ ಸುದ್ದಿಗಳು: ಅಂಗಡಿಗೆ ಲಾರಿ ಢಿಕ್ಕಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Mangaluru: ಇ ರಿಕ್ಷಾಗಳಿಗೆ ಮಹಿಳಾ ಸಾರಥಿ ಪ್ರಯೋಗ ವಿಫಲ
Mangaluru: ಮುಂದಿನ ವರ್ಷ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಮುಲ್ಲೈ ಮುಗಿಲನ್
Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್ ಪರದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.