Kasaragod: ವಂದೇ ಭಾರತ್ಗೆ ಕಲ್ಲೆಸೆತ, ಹಳಿಯಲ್ಲಿ ಕಲ್ಲಿರಿಸಿದ ಇಬ್ಬರ ಬಂಧನ
Team Udayavani, Nov 19, 2024, 8:35 PM IST
ಕಾಸರಗೋಡು: ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಾಡಿಗೆ ಕಲ್ಲೆಸೆದು ಹಾನಿಗೊಳಿಸಿದ ಮತ್ತು ರೈಲು ಹಳಿಯಲ್ಲಿ ಕಲ್ಲಿರಿಸಿ ಬುಡಮೇಲುಗೊಳಿಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ರೈಲ್ವೇ ಪೊಲೀಸರು ಬಂಧಿಸಿದ್ದಾರೆ.
ಕಲ್ಲಿಕೋಟೆ ರೈಲ್ವೇ ಸಿ.ಐ ಸುಧೀರ್ ಮನೋಹರ್, ಕಾಸರಗೋಡು ರೈಲ್ವೇ ಎಸ್.ಎಚ್.ಒ ರೆಜಿಕುಮಾರ್, ಎಸ್.ಐ ಎಂ.ವಿ.ಪ್ರಕಾಶನ್ ನೇತೃತ್ವದಲ್ಲಿ ಬಂಧಿಸಲಾಗಿದೆ.
ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಾಡಿಗೆ ಪೂಚ್ಚಕ್ಕಾಡ್ನಲ್ಲಿ ನ.8 ರಂದು ಕಲ್ಲೆಸೆದು ಹಾನಿಗೈದ ಸಂಬಂಧ 17 ರ ಹರೆಯದ ಅಪ್ರಾಪ್ತನನ್ನು ರೈಲ್ವೇ ಆರ್ಪಿಎಫ್ ಬಂಧಿಸಿದೆ. ಕಳನಾಡು ರೈಲು ಹಳಿಯಲ್ಲಿ ಕಳೆದ ವಾರ ಕಲ್ಲಿರಿಸಿದ ಪ್ರಕರಣಕ್ಕೆ ಸಂಬಂಧಿಸಿ ಪತ್ತನಂತಿಟ್ಟ ನಿವಾಸಿ ಅಖೀಲ್ ಜೋನ್ ಮ್ಯಾಥ್ಯೂ(21)ನನ್ನು ಬಂಧಿಸಲಾಗಿದ್ದು, ಇವರ ವಿಚಾರಣೆ ನಡೆಸಲಾಗುತ್ತಿದೆ. ವಿಚಾರಣೆಯ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸುವುದಾಗಿ ರೈಲ್ವೇ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ
Kasaragod Crime News: ರಸ್ತೆಯಲ್ಲಿ ಬಿಯರ್ ಬಾಟ್ಲಿ ಒಡೆದ ಮೂವರ ಬಂಧನ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Kasaragod: ರಸ್ತೆಯಲ್ಲಿ ಬಿಯರ್ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು
Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್ ಕ್ಲಾಸ್ ಫ್ಯಾಮಿಲಿ: ರಿಲೀಸ್ ದಿನಾಂಕ ಬಂತು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.