Kasaragod: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ
Team Udayavani, Sep 10, 2024, 12:26 AM IST
ಕಾಸರಗೋಡು: ಕಾಲೇಜು ವಿದ್ಯಾರ್ಥಿ, ಚೆಂಬರಿಕ ಕೊಡುವಳಪ್ಪು ಮಾಣಿ ರಸ್ತೆಯ ಅಬ್ದುಲ್ ಕುಂಞಿ ಅವರ ಪುತ್ರ ಹಾಶೀಂ ಅಬ್ದು ಸಲಾಂ(21) ಅವರ ಮೃತದೇಹವು ಮನೆಯ ಬೆಡ್ ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೇಲ್ಪರಂಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಗಾಳ ಹಾಕುತ್ತಿದ್ದಾಗ ನಾಪತ್ತೆ: ಶವ ಪತ್ತೆ
ಕಾಸರಗೋಡು: ಕೀಯೂರಿನಲ್ಲಿ ಮೀನುಗಾರಿಕೆ ಬಂದರು ಪರಿಸರದಲ್ಲಿ ಗಾಳ ಹಾಕುತ್ತಿದ್ದಾಗ ನಾಪತ್ತೆಯಾಗಿದ್ದ ಚೆಮ್ನಾಡ್ ಕಲ್ಲವಳಪ್ಪಿನ ಮುಹಮ್ಮದ್ ರಿಯಾಸ್ ಅವರ ಮೃತದೇಹ ತ್ರಿಶ್ಶೂರು ಚಾವಕ್ಕಾಡ್ ಸಮುದ್ರ ದಡದಲ್ಲಿ ಪತ್ತೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ: ಡಿ. 28 ರಂದು ಕೋರ್ಟ್ ತೀರ್ಪು
Madikeri: ರಾಜ್ಯದಲ್ಲೇ ಮೊಟ್ಟಮೊದಲ ಮೂಳೆ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ
Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್
Kasaragod; ಯುವಕನ ಕೊಲೆ: 6 ಮಂದಿಗೆ ಜೀವಾವಧಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ambedkar Row: ಕಾಂಗ್ರೆಸ್ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ
Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಗೆ
Jasprit Bumrah ಬೌಲಿಂಗ್ ಶೈಲಿಯನ್ನೇ ಶಂಕಿಸಿದ ಆಸೀಸ್ ಮಾಧ್ಯಮಗಳು!
Mangaluru: ಎರಡು ಸೈಬರ್ ವಂಚನೆ ಪ್ರಕರಣ: ಸೆನ್ ಪೊಲೀಸರಿಂದ ಇಬ್ಬರ ಬಂಧನ
High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.