Kasaragod; ಲಾರಿ ಮಗುಚಿ ಬಿದ್ದು ಚಾಲಕ ಸಾವು
Team Udayavani, Jan 26, 2024, 11:52 PM IST
ಕಾಸರಗೋಡು: ಬೋರ್‌ವೆಲ್ ಲಾರಿ ಪಿಕಪ್‌ಗೆ ಢಿಕ್ಕಿ ಹೊಡೆದು ಮಗುಚಿ ಬಿದ್ದು ಚಾಲಕ ಸಾವಿಗೀಡಾದ ಘಟನೆ ಕುಟ್ಟಿಕ್ಕೋಲ್‌ನಲ್ಲಿ ನಡೆದಿದೆ.
ಲಾರಿ ಚಾಲಕ, ಕೊಟ್ಟೋಡಿ ಕಳ್ಳಾರ್ ಒರಳ ಕುನ್ನೇಲ್ ನಿವಾಸಿ ಜೋಸೆಫ್ ಅವರ ಪುತ್ರ ಜೀಜೋ ಜೋಸೆಫ್ (29) ಸಾವಿಗೀಡಾದವರು. ಬೋರ್‌ವೆಲ್ ಲಾರಿಯಲ್ಲಿದ್ದ ಮೂವರು ಗಾಯಗೊಂಡಿದ್ದು, ಇವರಲ್ಲೋರ್ವ ಗಂಭೀರ ಗಾಯಗೊಂಡಿದ್ದಾರೆ.
ಶುಕ್ರವಾರ ಬೆಳಗ್ಗೆ 9 ಗಂಟೆಗೆ ಕುಟ್ಟಿಕ್ಕೋಲ್ ಅತ್ತಿಯಡ್ಕದ ಕಳಕರದಲ್ಲಿ ಅಪಘಾತ ಸಂಭವಿಸಿತ್ತು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.