Kasaragod: ಸಚಿತಾ ರೈ ವಿರುದ್ಧ ಮತ್ತೆ ಮೂರು ಕೇಸು ದಾಖಲು


Team Udayavani, Nov 4, 2024, 10:20 PM IST

complaint

ಕಾಸರಗೋಡು: ಕೇಂದ್ರ ಹಾಗು ರಾಜ್ಯ ಸರಕಾರಿ ಸಂಸ್ಥೆಗಳಲ್ಲಿ ಉದ್ಯೋಗದ ಭರವಸೆ ನೀಡಿ ಹಲವರಿಂದ ಲಕ್ಷಾಂತರ ರೂ. ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಡಿವೈಎಫ್‌ಐ ನೇತಾರೆ, ಅಧ್ಯಾಪಕಿ ಶೇಣಿ ಬಲ್ತಕಲ್ಲುವಿನ ಸಚಿತಾ ರೈ(27) ವಿರುದ್ಧ ಬದಿಯಡ್ಕ ಪೊಲೀಸರು ಮತ್ತೆ ಮೂರು ಕೇಸುಗಳನ್ನು ದಾಖಲಿಸಿದ್ದಾರೆ. ಇದರೊಂದಿಗೆ ಸಚಿತಾ ರೈ ವಿರುದ್ದ ವಿವಿಧ ಠಾಣೆಗಳಲ್ಲಾಗಿ ಒಟ್ಟು 19 ಕೇಸುಗಳು ದಾಖಲಾಗಿವೆ.

ದಕ್ಷಿಣ ಕನ್ನಡ ಜಿಲ್ಲೆಯ ಪೆರುವಾಜೆ ನಿವಾಸಿ ಪಿ.ರೇಣುಕಾ, ಎಣ್ಮಕಜೆ ಪಂಚಾಯತ್‌ನ ವಾಣಿನಗರ ಪಾಲೆಪ್ಪಾಡಿ ನಿವಾಸಿ ಪಿ.ಸತೀಶ, ವಾಣಿನಗರದ ರಾಜೇಶ್‌ ನೀಡಿದ ದೂರಿನಂತೆ ಕೇಸು ದಾಖಲಿಸಲಾಗಿದೆ.

ಕರ್ನಾಟಕದ ಅಬಕಾರಿ ಇಲಾಖೆಯಲ್ಲಿ ತಿಂಗಳಿಗೆ 80 ಸಾವಿರ ರೂ. ವೇತನವುಳ್ಳ ಉದ್ಯೋಗ ದೊರಕಿಸಿಕೊಡುವುದಾಗಿ ಭರವಸೆ ನೀಡಿ 29 ಲಕ್ಷ ರೂ. ಪಡೆದು ಸಚಿತಾ ರೈ ವಂಚಿಸಿದ್ದಾಗಿ ರೇಣುಕಾ ದೂರು ನೀಡಿದ್ದಾರೆ. ಬ್ಯಾಂಕ್‌ ಮೂಲಕವೂ, ನೇರವಾಗಿಯೂ ಹಣ ನೀಡಲಾಗಿದೆ ಎಂದಿದ್ದಾರೆ. ಕಾಸರಗೋಡು ಸಿಪಿಸಿಆರ್‌ಐಯಲ್ಲಿ ಚಾಲಕನ ಕೆಲಸ ದೊರಕಿಸಿಕೊಡುವುದಾಗಿ ನಂಬಿಸಿ 5 ಲಕ್ಷ ರೂ. ಪಡೆದು ವಂಚಿಸಿದ್ದಾಗಿ ಪಾಲೆಪ್ಪಾಡಿಯ ಪಿ.ಸತೀಶ್‌ ಪೊಲೀಸರಿಗೆ ದೂರು ನೀಡಿದ್ದಾರೆ. ಸಿಪಿಸಿಆರ್‌ಐಯಲ್ಲಿ ಕೆಲಸ ದೊರಕಿಸಿಕೊಡುವುದಾಗಿ ಹೇಳಿ 2.80 ಲಕ್ಷ ರೂ. ಪಡೆದು ವಂಚಿಸಿದ್ದಾಗಿ ವಾಣಿನಗರದ ರಾಜೇಶ್‌ ಪೊಲೀಸರಿಗೆ ದೂರು ನೀಡಿದ್ದು, ಇದರಂತೆ ಕೇಸು ದಾಖಲಿಸಲಾಗಿದೆ.

ಟಾಪ್ ನ್ಯೂಸ್

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

fadnavis

Maharashtra; ಫ‌ಡ್ನವೀಸ್‌ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

Sheik Hasina

Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ

Uddav-2

Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್‌ ಶಿವಸೇನೆ ಇಂಗಿತ!

1-kann

Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Kasaragod crime News: ಶಾಲಾ ತರಗತಿಯಲ್ಲಿ ವಿದ್ಯಾರ್ಥಿನಿಗೆ ಹಾವು ಕಡಿತ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

10

Sullia: ಬಸ್‌ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್‌, ಶೂ ಕಳವು

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

fadnavis

Maharashtra; ಫ‌ಡ್ನವೀಸ್‌ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.