Kasaragod ರೈಲು ಬುಡಮೇಲು ಕೃತ್ಯಕ್ಕೆ ಯತ್ನ; ಫೋರೆನ್ಸಿಕ್‌ ಪುರಾವೆ ಲಭ್ಯ


Team Udayavani, Aug 19, 2023, 10:13 PM IST

TrainKasaragod ರೈಲು ಬುಡಮೇಲು ಕೃತ್ಯಕ್ಕೆ ಯತ್ನ; ಫೋರೆನ್ಸಿಕ್‌ ಪುರಾವೆ ಲಭ್ಯ

ಕಾಸರಗೋಡು: ಕಳನಾಡು ರೈಲು ಸುರಂಗದ ಬಳಿ ರೈಲು ಹಳಿಯಲ್ಲಿ ಕ್ಲೋಸೆಟ್‌ನ ತುಂಡುಗಳನ್ನು ಹಾಗು ಕಲ್ಲುಗಳನ್ನು ಇರಿಸಿ ಬುಡಮೇಲು ಕೃತ್ಯಕ್ಕೆ ಯತ್ನಿಸಿದ ಘಟನೆಗೆ ಸಂಬಂಧಿಸಿ ಫೋರೆನ್ಸಿಕ್‌ ತಜ್ಞರು ನಡೆಸಿದ ಸೂಕ್ಷ್ಮ ಪರಿಶೀಲನೆಯಲ್ಲಿ ಹಲವು ಪುರಾವೆಗಳನ್ನು ಸಂಗ್ರಹಿಸಿದ್ದಾರೆ.

ಘಟನೆ ನಡೆದ ಸ್ಥಳದಲ್ಲಿ ಪತ್ತೆಯಾದ ಕ್ಲೋಸೆಟ್‌ಗಳ ತುಂಡಿನ ಬೆರಳ ಗುರುತುಗಳನ್ನು ಗುರುತಿಸುವ ಯತ್ನವೂ ನಡೆಯುತ್ತಿದ್ದು, ಅದರ ಆಧಾರದಲ್ಲಿ ತನಿಖೆ ಮುಂದುವರಿಸಲಾಗುವುದೆಂದು ಪೊಲೀಸರು ತಿಳಿಸಿದ್ದಾರೆ.

ಅಲ್ಲದೆ ಪಕ್ಕದ ಮನೆಯೊಂದರ ತ್ಯಾಜ್ಯ ವಸ್ತು ತಂದು ಹಾಕುವ ಸ್ಥಳದಿಂದ ಕ್ಲೋಸೆಟ್‌ ತುಂಡುಗಳನ್ನು ತಂದು ರೈಲು ಹಳಿಯಲ್ಲಿ ಇರಿಸಲಾಗಿತ್ತು ಎಂಬುವುದು ತನಿಖೆಯಿಂದ ಸ್ಪಷ್ಟಗೊಂಡಿದೆಯೆಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರಿಂದ ಕಣ್ಗಾವಲು : ರೈಲಿಗೆ ಕಲ್ಲು ತೂರಾಟ ನಡೆಸುವವರನ್ನು ಪತ್ತೆಹಚ್ಚಲು ರಹಸ್ಯ ಸ್ಕಾÌಡ್‌ಗಳೊಂದಿಗೆ ಹೊಸದುರ್ಗ ಪೊಲೀಸರು ರಂಗಕ್ಕಿಳಿದಿದ್ದಾರೆ. ಇತ್ತೀಚೆಗಿನ ದಿನಗಳಲ್ಲಿ ಕೆಲವು ಸ್ಥಳಗಳಲ್ಲಿ ರೈಲು ಗಾಡಿಗೆ ಕಲ್ಲು ತೂರಾಟ ನಡೆದಿದೆ. ಇಂತಹ ಕೃತ್ಯ ನಡೆಸುವವರನ್ನು ಹಿಡಿಯಲು ಸ್ಥಳೀಯರ ಸಹಾಯದಿಂದ ರಹಸ್ಯ ಸ್ಕಾಡ್‌ಗಳನ್ನು ರೂಪೀಕರಿಸಿ ಕಾರ್ಯಾಚರಣೆ ಆರಂಭವಾಗಿದೆ. ಇಂತಹ ಸ್ಥಳಗಳಲ್ಲಿ ಅನುಮಾನಾಸ್ಪದವಾಗಿ ಯಾರನ್ನಾದರೂ ಕಂಡರೆ ಪೊಲೀಸರಿಗೆ ತಿಳಿಸಬೇಕೆಂದು ತಿಳಿಸಲಾಗಿದೆ.

ಟಾಪ್ ನ್ಯೂಸ್

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

POlice

Kasaragod: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು

crimebb

Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

15-

Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.